ಜೆಡಿಎಸ್ ಪಕ್ಷ ಬಿಜೆಪಿಯಲ್ಲಿ ವಿಲೀನವಾಯಿತೇ?
ಮೈತ್ರಿಯ ಎಲ್ಲ ನಾಯಕರೂ ಸೇರಿ ಪಾದಯಾತ್ರೆಗೆ ನಿರ್ಧರಿಸಿದ್ದರು. ಆದರೆ, ಪ್ರೀತಂಗೌಡ ಅವರನ್ನು ನೋಡಿದ್ದೇ ತಡ ಕುಮಾರಸ್ವಾಮಿ ಕೆಂಡಾಮಂಡಲವಾದರು. ಪಾದಾಯತ್ರೆಗೆ ನಮ್ಮ ಯಾವೊಬ್ಬ ಕಾರ್ಯಕರ್ತನೂ ಬರುವುದಿಲ್ಲ ಎಂದು ಹೇಳಿ ...
Read moreDetailsಮೈತ್ರಿಯ ಎಲ್ಲ ನಾಯಕರೂ ಸೇರಿ ಪಾದಯಾತ್ರೆಗೆ ನಿರ್ಧರಿಸಿದ್ದರು. ಆದರೆ, ಪ್ರೀತಂಗೌಡ ಅವರನ್ನು ನೋಡಿದ್ದೇ ತಡ ಕುಮಾರಸ್ವಾಮಿ ಕೆಂಡಾಮಂಡಲವಾದರು. ಪಾದಾಯತ್ರೆಗೆ ನಮ್ಮ ಯಾವೊಬ್ಬ ಕಾರ್ಯಕರ್ತನೂ ಬರುವುದಿಲ್ಲ ಎಂದು ಹೇಳಿ ...
Read moreDetailsಬೆಂಗಳೂರು: ಕೆಲಸದ ಒತ್ತಡದಿಂದಾಗಿ ಈ ರೀತಿ ಆಗಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಏಕಾಏಕಿ ಮೂಗಿನಲ್ಲಿ ರಕ್ತಸ್ರಾವವಾಗಿದ್ದರಿಂದಾಗಿ ಕುಮಾರಸ್ವಾಮಿ ಆಸ್ಪತ್ರೆಗೆ ...
Read moreDetailsಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಅವರ ಮೂಗಿನಿಂದ ರಕ್ತಸ್ರಾವವಾದ ಘಟನೆ ನಡೆದಿದೆ. ಮುಡಾ ಹಾಗೂ ವಾಲ್ಮೀಕಿ ಹಗರಣ ಮುಂದಿಟ್ಟುಕೊಂಡು ಸಿದ್ದರಾಮಯ್ಯ ...
Read moreDetailsನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮಾನ್ ಇಂದು ಬಜೆಟ್ ಮಂಡಿಸಿದ್ದಾರೆ. ಆದರೆ, ಕರ್ನಾಟಕಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಆಂಧ್ರ ಪ್ರದೇಶ, ಬಿಹಾರ್ ಗೆ ಮಾತ್ರ ಈ ...
Read moreDetailsಬೆಂಗಳೂರು: ಕೇಂದ್ರ ಸಚಿವ ಕುಮಾರಸ್ವಾಮಿ ಒಬ್ಬ ಹುಚ್ಚ. ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುವುದು ಉತ್ತಮ ಎಂದು ಡಿಸಿಎಂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೂಡಾ ಹಗರಣ ...
Read moreDetailsನವದೆಹಲಿ : ಕೇಂದ್ರ ಸಂಪುಟದಲ್ಲಿ ಉಕ್ಕು, ಭಾರೀ ಕೈಗಾರಿಕೆಯ ಸಚಿವರಾಗಿ ಕಾರ್ಯಭಾರ ಆರಂಭಿಸಿರುವ ಎಚ್.ಡಿ.ಕುಮಾರಸ್ವಾಮಿ, ಅಲ್ಪ ಕಾಲದಲ್ಲಿಯೇ ಪ್ರಧಾನಿ ಮನ ಗೆಲ್ಲಲು ಯಶಸ್ವಿಯಾದಂತಿದೆ. ಏಕೆಂದರೆ, ಪ್ರಧಾನಿ ಎಲ್ಲ ...
Read moreDetailsಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಮಾಜಿ ಸಿಎಂ ಹಾಗೂ ನೂತನ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜೀನಾಮೆ ಸಲ್ಲಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ನ ಅಭ್ಯರ್ಥಿ ಕುರಿತು ಈಗಿನಿಂದಲೇ ಚರ್ಚೆಗಳು ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರ ವಶದಲ್ಲಿರುವ ನಟ ದರ್ಶನ್ (Darshan) ಅವರನ್ನ ಕನ್ನಡ ಚಿತ್ರರಂಗದಿಂದಲೇ ಬ್ಯಾನ್ ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ. ಈ ...
Read moreDetailsನೂತನವಾಗಿ ಕೇಂದ್ರ ಸಚಿವರಾಗಿ ಆಯ್ಕೆಯಾಗಿರುವ ಮಾಜಿ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿಯ ಮಾಧ್ಯಮದ ಜೊತೆ ಸಂಂಸ ಹಂಚಿ ಮಾತನಾಡಿದರು. ಇದೇ ಸಮಯದಲ್ಲಿ ತಮ್ಮನ್ನು ಸತ್ತಂತೆ ಕಂಡವರನ್ನು ಕೆಣಕಿ ...
Read moreDetailsಬೆಂಗಳೂರು ನಟ ಶಿವರಾಜ್ ಕುಮಾರ್ ಅಭಿಮಾನಿಗಳು, ಮಾಜಿ ಸಚಿವ ಕುಮಾರ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟಿಸಿರುವ ಘಟನೆ ನಡೆದಿದೆ. ರಾಜ್ ಕುಮಾರ್ ಕುಟುಂಬದ ಬಗ್ಗೆ ಕುಮಾರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.