ಮಗನನ್ನೇ ಗೆಲ್ಲಿಸಿಕೊಂಡು ಬರಲಿಲ್ಲ ಅಂದ್ರೆ, ಕೇಂದ್ರ ಸಚಿವನಾಗಿ ಏನು ಮಾಡ್ತೀಯಾ? ಸಿ.ಪಿ. ಯೋಗೇಶ್ವರ್
ರಾಮನಗರ: ಚನ್ನಪಟ್ಟಣ ಕ್ಷೇತ್ರದ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಗುಡುಗಿದ್ದಾರೆ. ಮಗನನ್ನು ಯುದ್ಧ ಭೂಮಿಗೆ ಕಳುಹಿಸಿ ನೀನು ರಣಹೇಡಿ ಆಗಿಬಿಟ್ಟೆ. ಕುರುಕ್ಷೇತ್ರದ ...
Read moreDetails