ಸರ್ಕಾರದ ಬೊಕ್ಕಸ ಖಾಲಿಯಾಗಿದ್ದರಿಂದ ಕಾರ್ಡ್ ರದ್ದು ಮಾಡಲಾಗುತ್ತಿದೆ; ವಿಜಯೇಂದ್ರ
ಬೆಂಗಳೂರು: ಕಾಂಗ್ರೆಸ್ ನವರು ಸರ್ಕಾರದ ಬೊಕ್ಕ ಖಾಲಿ ಮಾಡಿದ್ದಾರೆ. ಹೀಗಾಗಿ ಬಿಪಿಎಲ್ ಕಾರ್ಡ್ ರದ್ದು ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ...
Read moreDetails