Kunal Kamra: ಶಿಂಧೆ ಬಗ್ಗೆ ಕಾಮ್ರಾ ಲೇವಡಿ: ಮಹಾರಾಷ್ಟ್ರದಲ್ಲಿ ರಾಜಕೀಯ ಕೆಸರೆರಚಾಟ ಆರಂಭ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ ಶಿಂಧೆ ಅವರನ್ನು ಹಾಸ್ಯ ಕಾರ್ಯಕ್ರಮವೊಂದರಲ್ಲಿ ಸ್ಟ್ಯಾಂಡ್ ಅಪ್ ಕಾಮಿಡಿಯನ್ ಕುನಾಲ್ ಕಾಮ್ರಾ ಲೇವಡಿ ಮಾಡಿರುವ ಘಟನೆಯು ಮಹಾರಾಷ್ಟ್ರದಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ...
Read moreDetails