ಕುಂದಾಪುರದಲ್ಲಿ ಕಾಂತಾರ ಕಮಾಲ್ : ರಿಷಭ್ ಹುಟ್ಟೂರಲ್ಲಿ ಶೋಗಳು ಹೌಸ್ ಫುಲ್
ಕುಂದಾಪುರ : ಡಿವೈನ್ ಸ್ಟಾರ್ ಖ್ಯಾತಿಯ ರಿಷಭ್ ಶೆಟ್ಟಿ ಇವರ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಬಿಡುಗಡೆಯಾಗಿ ವಿಶ್ವದೆಲ್ಲಡೆ ಸದ್ದು ಮಾಡುತ್ತಿದೆ. 300 ರಿಂದ 1300ವರೆಗೆ ಟಿಕೆಟ್ ...
Read moreDetailsಕುಂದಾಪುರ : ಡಿವೈನ್ ಸ್ಟಾರ್ ಖ್ಯಾತಿಯ ರಿಷಭ್ ಶೆಟ್ಟಿ ಇವರ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಬಿಡುಗಡೆಯಾಗಿ ವಿಶ್ವದೆಲ್ಲಡೆ ಸದ್ದು ಮಾಡುತ್ತಿದೆ. 300 ರಿಂದ 1300ವರೆಗೆ ಟಿಕೆಟ್ ...
Read moreDetailsಕುಂದಾಪುರ: ತಳ ಸಮುದಾಯದ ನಾಯಕ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣಕ್ಕೆ ವಿರೋಧವಿರುವುದರ ಹಿಂದೆ ಯಾರ ಕೈವಾಡವಿದೆ ಎಂದು ಕುಂದಾಪುರ ಪುರಸಭೆ ಸದಸ್ಯರು ಪಕ್ಷಭೇದ ಮರೆತು ...
Read moreDetailsಕುಂದಾಪುರ/ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಗಂಗೊಳ್ಳಿ-ಕುಂದಾಪುರ ಸೇತುವೆ ನಿರ್ಮಾಣ ಹಾಗೂ ಶಿಥಿಲವಾಗಿರುವ ...
Read moreDetailsಸಿದ್ದಾಪುರ/ಉಡುಪಿ : ನ್ಯಾಯಾಲಯಕ್ಕೆ ಹಾಜರಾಗದೇ 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಅಮಾಸೆಬೈಲು ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅಶೋಕ ಕುಮಾರ್ ನೇತೃತ್ವದ ತಂಡ ಪತ್ತೆ ಮಾಡಿ ...
Read moreDetailsಗುಡ್ಡಮ್ಮಾಡಿ/ಕುಂದಾಪುರ : ಪ್ರತೀ ವರ್ಷ ಶ್ರಾವಣ ಶುಕ್ಲ ಪಂಚಮಿಯಂದು ಆಚರಿಸುವ ಈ ಹಬ್ಬವನ್ನು ನಾಡಿನಾಡ್ಯಂತ ಅತ್ಯಂತ ಶ್ರದ್ಧಾಭಕ್ತಿಯಿಂದ ಆಚರಿಸಲಾಗುತ್ತದೆ. ಅದರಲ್ಲೂ ಕರಾವಳಿಯಲ್ಲಿ ನಾಗಾರಾಧನೆಗೆ ವಿಶೇಷ ಮಹತ್ವ ಇದೆ. ...
Read moreDetailsಕುಂದಾಪುರ : 'ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಯೋಜನೆಯಲ್ಲಿ ನರ್ಸ್‌ಗಳ ಮಾಸಿಕ ವೇತನ 2,500 ರೂಪಾಯಿಂದ 3 ಸಾವಿರ ರೂಪಾಯಿ ಹೆಚ್ಚಾಗಿದ್ದು, ಇದನ್ನು ನೀಡಲು ಆರೋಗ್ಯ ಇಲಾಖೆಯಲ್ಲಿ 3 ...
Read moreDetailsಕುಂದಾಪುರ/ಉಡುಪಿ : 'ಕ್ರೀಡಾಕೂಟಗಳು ಭಾವನೆಗಳನ್ನು ಬೆಸೆದು ಎಲ್ಲರನ್ನು ಒಗ್ಗೂಡಿಸುತ್ತದೆ. ನಾಡಗೀತೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರು ಜಾತಿ-ಮತಗಳನ್ನು ಮೀರಿದ ಭಾವೈಕ್ಯತೆಯ, ಸರ್ವ ಜನಾಂಗದ ಶಾಂತಿಯ ತೋಟ ಕರ್ನಾಟಕ ಎಂದು ...
Read moreDetailsಉಡುಪಿ/ಕುಂದಾಪುರ : 'ನನ್ನ ಹುಟ್ಟೂರು ತ್ರಿಶೂರ್ ಆಗಿದ್ದರೂ, ಕರ್ಮಭೂಮಿಯಾಗಿರುವ ಕುಂದಾಪುರ ಎಂದರೆ ನನ್ನ ಹುಟ್ಟೂರು ಎನ್ನುವ ಭಾವನೆ ನನ್ನಲ್ಲಿ ಶಾಶ್ವತವಾಗಿದೆ' ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ...
Read moreDetailsಕುಂದಾಪುರ : ಅಮಾನತ್ ಕೋ. ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ೨೮.೦೭.೨೦೨೫ನೇ ಸೋಮವಾರ ಬೆಳಗ್ಗೆ ಗಂಟೆ ೧೦ಕ್ಕೆ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಗಂಗೊಳ್ಳಿ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ...
Read moreDetailsಕುಂದಾಪುರ: ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆಯ ಪ್ರಯುಕ್ತ ಕಲಾಕ್ಷೇತ್ರ ಕುಂದಾಪುರ ಟ್ರಸ್ಟ್ ಸಾರಥ್ಯದಲ್ಲಿ ಗ್ರಾಮೀಣ ಕ್ರೀಡಾಸಡಗರ 'ಲಗೋರಿ' ಜುಲೈ 20 ಭಾನುವಾರ ಬೆಳಿಗ್ಗೆ 9 ಗಂಟೆಯಿಂದ ಸಂಜೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.