ಹಿಂಸಾಚಾರದ ಬೆನ್ನಲ್ಲೇ ಲಡಾಖ್‌ನಲ್ಲಿ ಪೊಲೀಸರಿಂದ ಹಠಾತ್ ದಾಳಿ: 50ಕ್ಕೂ ಅಧಿಕ ಮಂದಿ ಅರೆಸ್ಟ್
ಲೇಹ್: ಲಡಾಖ್‌ನಲ್ಲಿ ಬುಧವಾರ ನಡೆದ ಹಿಂಸಾಚಾರದ ಬೆನ್ನಲ್ಲೇ ಪೊಲೀಸರು ಬೃಹತ್ ಕಾರ್ಯಾಚರಣೆ ನಡೆಸಿದ್ದು, ಇಂದು ಬೆಳ್ಳಂಬೆಳಗ್ಗೆಯೇ 50ಕ್ಕೂ ಹೆಚ್ಚು ಜನರನ್ನು ಬಂಧಿಸಿದ್ದಾರೆ. ಬುಧವಾರದ ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ...
Read moreDetails