ಸರ್ಕಾರಿ ಮಹಿಳಾ ನೌಕರರಿಂದ ವುಮೆನ್ಸ್ ಡೇ ಸೆಲೆಬ್ರೇಷನ್ : ಮಾಲಾಶ್ರೀ ಹಾಡಿಗೆ ಕುಣಿದು ಕುಪ್ಪಳಿಸಿದ ಲೇಡೀಸ್
ದಾವಣಗೆರೆ : ನಗರದಲ್ಲಿ ಸರ್ಕಾರಿ ಮಹಿಳಾ ನೌಕರರು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿ, ಕುಣಿದು ಕುಪ್ಪಳಿಸಿದ್ದಾರೆ. ದಾವಣಗೆರೆಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ...
Read moreDetails












