ನೋಯ್ಡಾ ಘಟನೆ ಬೆನ್ನಲ್ಲೇ ಉತ್ತರ ಪ್ರದೇಶದಲ್ಲಿ ಮತ್ತೊಂದು ಭೀಕರ ಕೃತ್ಯ: ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿದ ಪೊಲೀಸ್ ಪೇದೆ
ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ 26 ವರ್ಷದ ನಿಕ್ಕಿ ಭಾಟಿಯವರ ಬರ್ಬರ ಹತ್ಯೆಯ ಘಟನೆ ಮಾಸುವ ಮುನ್ನವೇ, ಉತ್ತರ ಪ್ರದೇಶದಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಸಂಬಂಧಿಸಿದ ಮತ್ತೊಂದು ಘೋರ ಪ್ರಕರಣ ...
Read moreDetails













