ಡಿ. 31ರೊಳಗೆ ಬೆಳಗಾವಿ ಜಿಲ್ಲೆ ವಿಭಜನೆ : ಲಕ್ಷ್ಮೀ ಹೆಬ್ಬಾಳ್ಕರ್
ಬೆಳಗಾವಿ: ರಾಜ್ಯ ಸರಕಾರವು ಡಿಸೆಂಬರ್ 31 ರೊಳಗೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ...
Read moreDetailsಬೆಳಗಾವಿ: ರಾಜ್ಯ ಸರಕಾರವು ಡಿಸೆಂಬರ್ 31 ರೊಳಗೆ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಹೊಸ ಚಿಕ್ಕೋಡಿ ಜಿಲ್ಲೆಯನ್ನು ರಚನೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ...
Read moreDetailsಬೆಂಗಳೂರು: ಶಾಲಾ – ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕ ಪಡೆ ಶೀಘ್ರವೇ ಜಾರಿಗೆ ಬರಲಿದೆ ಎಂದು ಸಚಿವೆ ಲಕ್ಷ್ಮೀ ...
Read moreDetailsಉಡುಪಿ ಜಿಲ್ಲೆಯ ಬೈಂದೂರು ತಾಲೂಕು ಗಂಗೊಳ್ಳಿಯಲ್ಲಿ ಇಂದು ನಾಡದೋಣಿ ಮುಗುಚಿ ನೀರು ಪಾಲಾಗಿರುವ ಮೂವರು ಮೀನುಗಾರರು ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಪ್ರಾರ್ಥಿಸುವೆ ಎಂದು ಮಹಿಳಾ ಮತ್ತು ...
Read moreDetailsಉಡುಪಿ: ಚಕ್ರವರ್ತಿ ಸೂಲಿಬೆಲೆ ಉಪನ್ಯಾಸಕ್ಕೆ ಎನ್‌ಎಸ್‌ಯುಐ ಆಕ್ಷೇಪ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಚಕ್ರವರ್ತಿ ಸೂಲಿಬೆಲೆ ಮಾತಿನ ಮೇಲೆ ...
Read moreDetailsಬೆಳಗಾವಿ: ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿ ಕಾರ್ಯಕರ್ತ ಅಡ್ಡಿ ವಿಚಾರವಾಗಿ ಬೆಳಗಾವಿಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ಮಾಡಿದ್ದಾರೆ. ಬಿಜೆಪಿ ನಾಯಕರಿಗೆ ನಾನು ಹೇಳಲು ...
Read moreDetailsಚಾಮರಾಜನಗರ: ಮಲೆಮಹದೇಶ್ವರನ ದರ್ಶನವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಪಡೆದಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಇದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ...
Read moreDetailsಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಪೊಲೀಸರು (Kittur Police) ಅಪಘಾತ ಎಸಗಿ ಪರಾರಿಯಾಗಿದ್ದ ...
Read moreDetailsಬೆಂಗಳೂರು : ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹಾಗೂ ಸಿ.ಟಿ.ರವಿ (C.T Ravi) ಪ್ರಕರಣವನ್ನು ವಿಧಾನ ಪರಿಷತ್‌ನ ಎಥಿಕ್ಸ್ ಕಮಿಟಿಗೆ ನೀಡಲಾಗಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ...
Read moreDetailsಬೆಂಗಳೂರು: ಮಾಜಿ ಶಾಸಕ ಹಾಗೂ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್(Vatal Nagaraj) ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ವಾಗ್ದಾಳಿ ...
Read moreDetailsಬೆಳಗಾವಿ: ರಾಜ್ಯದಲ್ಲಿ ಕೆಲವು ತಿಂಗಳುಗಳಿಂದ ಮಹಿಳೆಯರ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ. ಈ ವಿಚಾರವಾಗಿ ಮಹಿಳೆಯರು ಪ್ರಶ್ನಿಸುತ್ತಿದ್ದಾರೆ. ಈ ಕುರಿತು ಸ್ಪಷ್ಟನೆ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.