ಆಶ್ರಯ ನಿವೇಶನ ಒತ್ತುವರಿ ತೆರವು ವಿವಾದ: ವಿಡಿಯೋ ಚಿತ್ರೀಕರಿಸುತ್ತಿದ್ದ ಯುವಕನ ಮೇಲೆ ಗುಂಡಿನ ದಾಳಿ, ದುರ್ಮರಣ
ಹೊಸಕೋಟೆ: ಆಶ್ರಯ ಯೋಜನೆಯಡಿ ಮಂಜೂರಾಗಿದ್ದ ಜಮೀನಿನ ಒತ್ತುವರಿ ತೆರವುಗೊಳಿಸುವ ವಿಚಾರದಲ್ಲಿ ಉಂಟಾದ ಗಲಾಟೆಯ ದೃಶ್ಯವನ್ನು ಮೊಬೈಲ್ನಲ್ಲಿ ಚಿತ್ರೀಕರಿಸುತ್ತಿದ್ದ 25 ವರ್ಷದ ಯುವಕನೊಬ್ಬ ಗುಂಡೇಟಿಗೆ ಬಲಿಯಾದ ಘಟನೆ ತಾಲೂಕಿನ ...
Read moreDetails












