ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

[email protected]

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Land

ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಕಾದಿದೆ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡವರಿಗೆ ಶಾಕ್ ನೀಡಲು ಸರ್ಕಾರ ಮುಂದಾಗಿದೆ. ರಾಜ್ಯಲ್ಲಿ ಇಲ್ಲಿಯವರೆಗೆ 13.17 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿಯಾಗಿದೆ ಎಂದು ಕಂದಾಯ ...

Read moreDetails

ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಬಗ್ಗೆ ಗಂಭೀರ ಆರೋಪ ಮಾಡಿದ್ದ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಮುಗಿ ಬಿದ್ದಿದೆ. ಕೇತಗಾನಹಳ್ಳಿಯ ತೋಟಕ್ಕೆ ಕಬಳಿಸಿದ ಭೂಮಿ ಎಷ್ಟು? ...

Read moreDetails

ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲು

ಬೆಂಗಳೂರು: ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸಿಎಂ ತಮ್ಮ ಪ್ರಭಾವ ಬಳಸಿ ಜಮೀನು ಡಿನೋಟಿಫೈ (Land Denotify) ಮಾಡಿದ್ದಾರೆಂದು ಮೈಸೂರು (Mysore) ಮೂಲದ ...

Read moreDetails

ಡಿಕೆಶಿ ವಿಧವೆಯರನ್ನು ಬೆದರಿಸಿ ಆಸ್ತಿ ಮಾಡಿದ್ದು; ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿವೃತ್ತ ಯೋಧರೊಬ್ಬರ ಪುತ್ರಿಯನ್ನು ಅಪಹರಿಸಿ, ಆಸ್ತಿ ಕೊಡದಿದ್ದರೆ ...

Read moreDetails

ವಿಷದ ಬಾಟಲಿ ಹಿಡಿದು ಪ್ರತಿಭಟನೆ ನಡೆಸಿದ ರೈತ ಮಹಿಳೆ

ವಿಜಯಪುರ: ತಮ್ಮ ಜಮೀನಿನಲ್ಲಿ ಬೇರೆ ರೈತರಿಗೆ ದಾರಿ ನೀಡಬೇಕೆಂದು ಒತ್ತಾಯಿಸಿ ಸಹಿ ಮಾಡಿಸಿಕೊಂಡಿದ್ದಾರೆಂದು ಆರೋಪಿಸಿ ರೈತ ಮಹಿಳೆಯೊಬ್ಬರು ವಿಷದ ಬಾಟಲಿ ಹಿಡಿದು ಸಿಂದಗಿ ತಹಶೀಲ್ದಾರ್(Sindagi Tahsildar) ಕಚೇರಿ ...

Read moreDetails

ಆಸ್ತಿ ಕಲಹ; ತಾಯಿಗೆ ಬೆಂಕಿ ಹಚ್ಚಿದ ಮಗ!

ಪಾಪಿ ಮಗನೊಬ್ಬ ತಾಯಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಅಲಿಗಢ ಪೊಲೀಸ್ ಠಾಣೆ ಆವರಣದಲ್ಲಿಯೇ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ್ದಾನೆ. ಜ್ವಾಲೆ ಹೆಚ್ಚುತ್ತಿದ್ದಂತೆ ...

Read moreDetails

ಸಿಎಂ ಸಿದ್ದು ಅವರ 8 ಕೋಟಿ ರೂ. ಇದ್ದ ಆಸ್ತಿ ಮೌಲ್ಯ, ಒಂದೇ ವರ್ಷದಲ್ಲಿ 62 ಕೋಟಿ ಆಗಿದ್ದೇಗೆ?

ಸೈಟ್ ಹಗರಣ ಸಿಎಂ ಸಿದ್ದರಾಮಯ್ಯರಿಗೆ ಬೆನ್ನು ಬಿದ್ದಂತಿದೆ. ಅದು ಈಗ ಸಿದ್ದರಾಮಯ್ಯರಿಗೆ ಬೇತಾಳವಾಗಿ ಬಿಟ್ಟಿದೆ. ಹಲವು ವರ್ಷಗಳ ಅವರ ರಾಜಕಾರಣದಲ್ಲಿ ತಪ್ಪು ಹಿಡಿದು ಜಡಿಯಬೇಕೆಂದು ಕಾಯುತ್ತಿದ್ದ ವಿರೋಧಿಗಳಿಗೆ ...

Read moreDetails

ಗ್ಯಾರಂಟಿ ಭರವಸೆ ಈಡೇರಿಸಲು ಜಮೀನು ಮಾರಲು ಮುಂದಾಯಿತಾ ಸರ್ಕಾರ?

ಬೆಂಗಳೂರು: ಪಂಚ ಗ್ಯಾರಂಟಿಗಳಿಂದಲೇ ಅಧಿಕಾರಕ್ಕೆ ಏರಿ, ಈಗ ಕಾಂಗ್ರೆಸ್ ಸರ್ಕಾರ ತೊಂದರೆ ಅನುಭವಿಸುತ್ತಿರುವಂತೆ ಕಾಣುತ್ತಿದೆ. ಇವುಗಳಿಂದಾಗಿ ಸರ್ಕಾರಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಿದ್ದು ಪಾರಾಗಲು ಸಿದ್ದರಾಮಯ್ಯ (Siddaramaiah) ಸರ್ಕಾರ ...

Read moreDetails

ಆಸ್ತಿಗಾಗಿ ಸಹೋದರನಿಂದಲೇ ತಮ್ಮನ ಕೊಲೆಗೆ ಸುಪಾರಿ; ಮುಂದೇನಾಯ್ತು?

ಚಿಕ್ಕೋಡಿ: ಆಸ್ತಿಗಾಗಿ ಸಹೋದರನೇ ತಮ್ಮನನ್ನು ಕೊಲೆ ಮಾಡಿಸಿರುವ ಘಟನೆ ನಡೆದಿದೆ. ಸುಪಾರಿ ಕೊಟ್ಟು ಹತ್ಯೆ ಮಾಡಿಸಿದ ಪ್ರಕರಣ ಬೆಳಗಾವಿಯ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ...

Read moreDetails

ಉದ್ಯೋಗಕ್ಕಾಗಿ ಭೂಮಿ; ಲಾಲುಗೆ ಶುರುವಾದ ಸಂಕಷ್ಟ!

ನವದೆಹಲಿ: ಉದ್ಯೋಗ ಕೊಡಿಸುವುದಾಗಿ ಭರವಸೆ ನೀಡಿ ಭೂಮಿಯನ್ನು ಲಪಟಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ...

Read moreDetails
Page 2 of 3 1 2 3
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist