ಪರೀಕ್ಷೆ ಟೈಮಲ್ಲೇ ವಿದ್ಯಾರ್ಥಿಗಳಿಗೆ ಬಂಪರ್ ಆಫರ್… ಸರ್ಕಾರಿ ಶಾಲೆಯ SSLC ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಭಾಗ್ಯ!
ಬೆಂಗಳೂರು : ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಹೊಸ ಯೋಜನೆಯೊಂದನ್ನು ರೂಪಿಸಿದೆ. ಈ ಬಾರಿ ನೇರವಾಗಿ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಅತಿ ಹೆಚ್ಚು ...
Read moreDetails












