ಮೊದಲ ಬಾರಿ ಮೌನ ಮುರಿದ ಶೇಖ್ ಹಸೀನಾ!
ಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರದ ಹಿನ್ನೆಲೆಯಲ್ಲಿ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪಲಾಯನಗೈದ ನಂತರ ಮೊದಲ ಬಾರಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ಮೌನ ಮುರಿದಿದ್ದಾರೆ. ...
Read moreDetailsಬಾಂಗ್ಲಾದೇಶದಲ್ಲಿ ಉಂಟಾದ ಹಿಂಸಾಚಾರದ ಹಿನ್ನೆಲೆಯಲ್ಲಿ ತಮ್ಮ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಭಾರತಕ್ಕೆ ಪಲಾಯನಗೈದ ನಂತರ ಮೊದಲ ಬಾರಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ಮೌನ ಮುರಿದಿದ್ದಾರೆ. ...
Read moreDetailsವೈದ್ಯೋ ನಾರಾಯಣೋ ಹರಿಃ ಅಂತಾರೆ. ಅಂದರೆ ವೈದ್ಯನನ್ನು ನಾರಾಯಣನಿಗೆ ಹೋಲಿಸಿ ಪೂಜೆ ಮಾಡಲಾಗುತ್ತದೆ. ಏಕೆಂದರೆ, ದೇವರು ಜೀವ ನೀಡಿದರೆ, ವೈದ್ಯ ಮರು ಜನ್ಮ ನೀಡುತ್ತಾನೆ ಎನ್ನುತ್ತಾರೆ. ಆದರೆ, ...
Read moreDetailsಬೆಂಗಳೂರು: ಭೋವಿ ಅಭಿವೃದ್ಧಿ ನಿಗಮ(Bhovi Development Corporation)ದಲ್ಲಿ ಕೋಟ್ಯಂತರ ರೂ. ಅವ್ಯವಹಾರ ಆರೋಪಕ್ಕೆ ಸಂಬಂಧಿಸಿದಂತೆ ನಿಗಮದ ಕಚೇರಿಯ ಮೇಲೆ ಸಿಐಡಿ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ. ಬೆಂಗಳೂರಿನ ...
Read moreDetailsತೆಹ್ರಾನ್: ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಯುವತಿಗೆ ಪೊಲೀಸರು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕಳೆದ ವರ್ಷವಷ್ಟೇ ಹಿಜಾಬ್ ವಿರೋಧಿಸಿ ಬಂಧನಕ್ಕೊಳಗಾಗಿ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದ ...
Read moreDetailsವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆರೋಪಿಯ ಕೃತ್ಯಕ್ಕೆ ಇಡೀ ದೇಶವೇ ಶಾಪ ಹಾಕುತ್ತಿದೆ. ಅಲ್ಲದೇ, ಆತನಿಗೆ ಕಠಿಣ ...
Read moreDetails..ಕೇಂದ್ರ ರೈಲ್ವೆ, ಜಲ ಶಕ್ತಿ ರಾಜ್ಯ ಖಾತೆ ಸಚಿವ ಕೇಂದ್ರ ವಿ. ಸೋಮಣ್ಣ ಇಂದು ದೇಹಲಿಯಲ್ಲಿ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾದರು. ನಿಗಧಿಯಂತೆ ...
Read moreDetailsಆಟದಲ್ಲಿ ಗೆಲ್ಲಬೇಕಾದರೆ, ನಮ್ಮ ಸಾಮರ್ಥ್ಯ ಹಾಗೂ ಪ್ರತಿಭೆಯನ್ನು ಪ್ರಾಮಾಣಿಕವಾಗಿ ಪಣಕ್ಕೆ ಇಡಬೇಕು. ಆದರೆ, ಇಲ್ಲೋರ್ವ ಆಟಗಾರ್ತಿ ವಿಷ ಇಟ್ಟು ಬೇರೆಯವರ ಜೀವಕ್ಕೆ ಕುತ್ತು ತಂದಿದ್ದಾಳೆ. ಈ ಪ್ರಕರಣಕ್ಕೆ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಮಹಿಳಾ ಕುಸ್ತಿಯ 50 ಕೆಜಿ ವಿಭಾಗದ ಫೈನಲ್ ಪಂದ್ಯಕ್ಕೂ ಮುನ್ನ ನಡೆದ ತೂಕ ಪರೀಕ್ಷೆಯಲ್ಲಿ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ನಿಗದಿಗಿಂತ ...
Read moreDetailsಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ತಾಪಂ, ಜಿಪಂ ಸೇರಿದಂತೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದಿಲ್ಲ. ಹೀಗಾಗಿ ಸರ್ಕಾರದ ವಿರುದ್ದ ಕೂಡ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಿದ್ದೇವೆ. ...
Read moreDetailsಚಿಕ್ಕಬಳ್ಳಾಪುರ: ಮಹಿಳೆಯೊಬ್ಬರು ಪತಿಯ ವಿಕೃತ ಕಾಮಕ್ಕೆ ಬೇಸತ್ತು ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆಯೊಂದು ನಡೆದಿದೆ. ಈ ಘಟನೆ ಜಿಲ್ಲೆಯ ಶಿಡ್ಲಘಟ್ಟ(Sidlaghatta) ನಗರದ ಪಿಲೇಚರ್ಸ್ ಕ್ವಾಟ್ರಸ್ ನಲ್ಲಿ ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.