ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದವರಿಗೆ ದಂಡ ವಿಧಿಸುವಂತೆ ಮನವಿ!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ದಾಖಲಿಸಿರುವುದು ಕೇವಲ ಕಾಲ್ಪನಿಕ. ಇದನ್ನು ಆಧರಿಸಿ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಹೀಗಾಗಿ ನ್ಯಾಯಾಲಯವು ...
Read moreDetails