ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Latest News

ಹಮಾಸ್ ಉಗ್ರನ ಹತ್ಯೆಗೆ ಸೇಡು; ಇಸ್ರೇಲ್ ಮೇಲೆ ರಾಕೆಟ್ ಗಳಿಂದ ನಿರಂತರ ದಾಳಿ

ಇಸ್ರೇಲ್‌, ಇರಾನ್ ಹಾಗೂ ಹಮಾಸ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಹಮಾಸ್ ನಾಯಕ ಇಸ್ಮಾಯಿಲ್ ಹನಿನನ್ನು ಇರಾನ್ ನಲ್ಲಿಯೇ ರಾಕೆಟ್ ನಿಂದ ಹತ್ಯೆ ಮಾಡಿದ ನಂತರ ಇರಾನ್ ...

Read moreDetails

32 ವಿದ್ಯಾರ್ಥಿಗಳಲ್ಲಿ ಕಾಣಿಸಿಕೊಂಡ ಫಂಗಸ್!

ಹಾವೇರಿ: ಜಿಲ್ಲೆಯ ಕಬ್ಬೂರು ಗ್ರಾಮದಲ್ಲಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ (BR Ambedkar Government Hostel) ವಿದ್ಯಾರ್ಥಿಗಳಲ್ಲಿ (Students) ಫಂಗಸ್ ...

Read moreDetails

ದೇವಸ್ಥಾನದ ಗೋಡೆ ಕುಸಿತ; 9 ಮಕ್ಕಳು ಬಲಿ

ದೇವಸ್ಥಾನದ ಗೋಡೆ ಕುಸಿದ ಪರಿಣಾಮ 9 ಜನ ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ. ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದೇವಸ್ಥಾನದ ಪಕ್ಕದಲ್ಲಿ ...

Read moreDetails

ಸ್ಕೂಟಿಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ; ತಾಯಿ ಸಾವು, ಮಗಳ ಸ್ಥಿತಿ ಚಿಂತಾಜನಕ

ಅಪ್ರಾಪ್ತ ಚಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಲ್ಲದೇ, ಘಟನೆಯಲ್ಲಿ ಮಗಳ ಸ್ಥಿತಿ ಚಿಂತಾಜನಕವಾಗಿದೆ. ಈ ಘಟನೆ ಉತ್ತರ ಪ್ರದೇಶದ ...

Read moreDetails

ರೂಮ್ ಬಾಡಿಗೆ ಕಟ್ಟಲು ಆಗದೆ ಐಎಎಸ್ ಆಕಾಂಕ್ಷಿತೆ ಆತ್ಮಹತ್ಯೆಗೆ ಶರಣು

ನವದೆಹಲಿ: ರೂಮ್ ಬಾಡಿಗೆ ಕಟ್ಟಲು ಆಗದಿದ್ದಕ್ಕೆ ಭಾರತೀಯ ಆಡಳಿತ ಸೇವೆ(IAS) ಆಕಾಂಕ್ಷಿತೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ನವದೆಹಲಿಯ ರಾಜೇಂದ್ರ ನಗರದಲ್ಲಿ ನಡೆದಿದೆ. ಅಂಜಲಿ ...

Read moreDetails

ಡಿಕೆಶಿ ವಿಧವೆಯರನ್ನು ಬೆದರಿಸಿ ಆಸ್ತಿ ಮಾಡಿದ್ದು; ಕುಮಾರಸ್ವಾಮಿ ಗಂಭೀರ ಆರೋಪ

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar)ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ನಿವೃತ್ತ ಯೋಧರೊಬ್ಬರ ಪುತ್ರಿಯನ್ನು ಅಪಹರಿಸಿ, ಆಸ್ತಿ ಕೊಡದಿದ್ದರೆ ...

Read moreDetails

ದರ್ಶನ್ ಪ್ರಕರಣಕ್ಕೆ ಹಿರಿಯ ನಟ ಅನಂತನಾಗ್ ಹೇಳಿದ್ದೇನು?

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Renukaswamy Murder Case) ಪ್ರಕರಣಕ್ಕೆಸಂಬಂಧಿಸಿದಂತೆ ಸೆಲೆಬ್ರಿಟಿಗಳ ಮಧ್ಯೆ ವ್ಯತಿರಿಕ್ತ ಹೇಳಿಕೆಗಳು ಕೇಳಿ ಬರುತ್ತಿವೆ. ಹಲವರು ಇಲ್ಲಿಯವರೆಗೂ ಮೌನ ವಹಿಸಿದ್ದರೆ, ಇನ್ನೂ ಹಲವರು ಪ್ರಕರಣಕ್ಕೆ ...

Read moreDetails

ಕೊಲೆ ಪ್ರಕರಣ; ದರ್ಶನ್ ಗೆ ತಂತ್ರಜ್ಞಾನದ ಸಂಕಷ್ಟ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಈಗಾಗಲೇ ನಟ ದರ್ಶನ್ ಜೈಲು ಪಾಲಾಗಿದ್ದಾರೆ. ಆದರೆ, ಪೊಲೀಸರು ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ದರ್ಶನ್ ಗೆ ಸಂಕಷ್ಟ ಎದುರಾಗುತ್ತಿದೆ. ...

Read moreDetails

ನ್ಯಾಯಮೂರ್ತಿ ಹೆಸರಿನಲ್ಲಿ 7 ಜನರಿಗೆ ಬರೋಬ್ಬರಿ 49 ಲಕ್ಷ ರೂ. ವಂಚನೆ

ಬೆಂಗಳೂರು: ನ್ಯಾಯಮೂರ್ತಿ ಅವರ ಹೆಸರಿನಲ್ಲಿ 7 ಜನರಿಗೆ ನಕಲಿ ಉದ್ಯೋಗ ನೇಮಕಾತಿ ನೀಡಿ ಬರೋಬ್ಬರಿ 49 ಲಕ್ಷ ರೂ. ವಂಚಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಕರ್ನಾಟಕ ಹೈಕೋರ್ಟ್ ...

Read moreDetails

ಪತ್ನಿಯ ಕತ್ತು ಕೊಯ್ದು ಡ್ಯಾನ್ಸ್ ಮಾಡಿ ವಿಕೃತಿ ಮೆರೆದ ಪಾಪಿ ಪತಿ

ಉಡುಪಿ: ಪಾಪಿ ಪತಿಯೊಬ್ಬಾತ ಕುಡಿದ ಮತ್ತಿನಲ್ಲಿ ಪತ್ನಿಯ ಕತ್ತು ಕೊಯ್ದು, ನಂತರ ಕೈಯಲ್ಲಿ ಕತ್ತಿ ಹಿಡಿದು ಡ್ಯಾನ್ಸ್ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಈ ಘಟನೆ ...

Read moreDetails
Page 14 of 19 1 13 14 15 19
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist