ಹೋರಾಟಕ್ಕಿಳಿದ ಅಂಗನವಾಡಿ ಕಾರ್ಯಕರ್ತೆಯರು!
ವಿವಿಧ ಬೇಡಿಕೆಗಳಳನ್ನು ಈಡೇರಿಸುವಂತೆ ಆಗ್ರಹಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹೋರಾಟಕ್ಕಿಳಿದಿದ್ದಾರೆ. ರಾಜ್ಯದ ಮೂಲೆ-ಮೂಲೆಯಿಂದ ಬೆಂಗಳೂರಿಗೆ ಬಂದಿರುವ ನೌಕರರು ತಮ್ಮ ಹಲವು ಬೇಡಿಕೆಗಳನ್ನು ಮುಂದಿಟ್ಟು, ಅನಿರ್ಧಿಷ್ಟ ...
Read moreDetails