ಮನೆ ಬಿಟ್ಟು ಹೋಗಿದ್ದ ಹುಡುಗ ಶವವಾಗಿ ಪತ್ತೆ!!
ಕ್ಷುಲ್ಲಕ ಕಾರಣಕ್ಕೆ ಜಗಳ ನಡೆಸಿ, ಸಿಟ್ಟಲ್ಲಿ ಮನೆ ಬಿಟ್ಟು ಹೋಗಿದ್ದ ಹುಡುಗ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಹದಿನೇಳು ವರ್ಷದ ...
Read moreDetailsಕ್ಷುಲ್ಲಕ ಕಾರಣಕ್ಕೆ ಜಗಳ ನಡೆಸಿ, ಸಿಟ್ಟಲ್ಲಿ ಮನೆ ಬಿಟ್ಟು ಹೋಗಿದ್ದ ಹುಡುಗ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಹಿರಿಯಡ್ಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಓದುತ್ತಿದ್ದ ಹದಿನೇಳು ವರ್ಷದ ...
Read moreDetailsಮಲಯಾಳಂನ ಸೂಪರ್ ಸ್ಟಾರ್ ಮೋಹನಲಾಲ್ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೋಹನಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಖಾಸಗಿ ...
Read moreDetailsಶಾಲೆಯಲ್ಲಿ ಬಿಸ್ಕತ್ತು ತಿಂದ ಪರಿಣಾಮ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ನ ಕೇಕೇಟ್ ಜಲಗಾಂವ್ ...
Read moreDetailsಅಮರಾವತಿ: ಕೇವಲ 5 ರೂ.ಗೆ ಹೊಟ್ಟೆ ತುಂಬ ಅನ್ನ ವಿತರಿಸುವ ಅನ್ನ ಕ್ಯಾಂಟೀನ್ ಗಳು (Anna Canteen) ಆಂಧ್ರಪ್ರದೇಶದಲ್ಲಿ (Andhra Pradesh) ಮತ್ತೆ ಆರಂಭವಾಗಿವೆ. ಆಂಧ್ರದಲ್ಲಿ ಟಿಡಿಪಿ ...
Read moreDetailsಮೈಸೂರು: ದೇಶದೆಲ್ಲೆಡೆ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಈ ವೇಳೆ ಉತ್ತಮ ಕರ್ತವ್ಯ ನಿರ್ವಹಿಸಿದ 126 ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ 2023ನೇ ಸಾಲಿನ ಮುಖ್ಯಮಂತ್ರಿ ...
Read moreDetailsಪ್ಯಾರಿಸ್ ಒಲಿಂಪಿಕ್ಸ್ ಶೂಟಿಂಗ್ ಸ್ಪರ್ಧೆಯಲ್ಲಿ ಭಾರತಕ್ಕೆ 2 ಕಂಚಿನ ಪದಕ ಗೆದ್ದು ಕೊಟ್ಟಿರುವ ಮನು ಭಾಕರ್, ಈ ಬಾರಿ ಭಾರತದಲ್ಲಿಯೇ ನಡೆಯಲಿರುವ ಶೂಟಿಂಗ್ ವಿಶ್ವಕಪ್ ನಲ್ಲಿ ಭಾಗವಹಿಸುವುದು ...
Read moreDetailsಮಂಗಳೂರು: ಪಾಗಲ್ ಪ್ರೇಮಿಯೊಬ್ಬಾತ ಪ್ರೇಮ ಪೈಫಲ್ಯದಿಂದ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿನ ಆಳ್ವಾಸ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ತುಮಕೂರು ...
Read moreDetailsತೆಹ್ರಾನ್: ಹಿಜಾಬ್ ಧರಿಸಿಲ್ಲ ಎಂಬ ಕಾರಣಕ್ಕೆ ಯುವತಿಗೆ ಪೊಲೀಸರು ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕಳೆದ ವರ್ಷವಷ್ಟೇ ಹಿಜಾಬ್ ವಿರೋಧಿಸಿ ಬಂಧನಕ್ಕೊಳಗಾಗಿ ಪೊಲೀಸ್ ಕಸ್ಟಡಿಯಲ್ಲೇ ಸಾವನ್ನಪ್ಪಿದ್ದ ...
Read moreDetailsಬೆಂಗಳೂರು: ದಂಡಪಿಂಡ ಅಂದಿದ್ದಕ್ಕೆ ಅಣ್ಣನೇ ತಮ್ಮನನ್ನು ಕೊಲೆ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬೇಗೂರಿನ ಲಕ್ಷ್ಮೀಪುರದಲ್ಲಿ ಈ ಘಟನೆ ನಡೆದಿದೆ. ಪ್ರತಾಪ್ (18 ವರ್ಷ) ...
Read moreDetailsಕೋಲಾರ: ಒಬ್ಬರಿಗೊಬ್ಬರು ಪ್ರೀತಿಸಿ (Love) ಮನೆಯವರನ್ನೆಲ್ಲ ಒಪ್ಪಿಸಿ ಮದುವೆಯಾಗಿದ್ದ ಜೋಡಿ ಮದುವೆಯಾದ ಕೆಲವೇ ಗಂಟೆಗಳಲ್ಲಿ ಹೊಡೆದಾಡಿಕೊಂಡು ಮಸಣ (Death) ಸೇರಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.