ದರ್ಶನ್, ಪವಿತ್ರಾ ಮೇಲೆ 10 ಪ್ರಕರಣಗಳು; ಯಾವ ಪ್ರಕರಣದಲ್ಲಿ ಯಾವ ಶಿಕ್ಷೆ?
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಮೇಲೆ ಪೊಲೀಸರು, ಭಾರತೀಯ ದಂಡ ಸಂಹಿತೆ (ಐಪಿಸಿ) 10 ಕಾಲಂಗಳ ಅಪರಾಧ ...
Read moreDetailsಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ತೂಗುದೀಪ ಹಾಗೂ ಪವಿತ್ರಾ ಗೌಡ ಮೇಲೆ ಪೊಲೀಸರು, ಭಾರತೀಯ ದಂಡ ಸಂಹಿತೆ (ಐಪಿಸಿ) 10 ಕಾಲಂಗಳ ಅಪರಾಧ ...
Read moreDetailsಏಷ್ಯನ್ ಸ್ಕೂಲ್ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಬಾಕ್ಸರ್ ದೀಪಾಲಿ ಥಾಪಾ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ. ಸೆಮಿಫೈನಲ್ ಕಜಕಿಸ್ತಾನದ ಆಟಗಾರ್ತಿ ಅನೆಲಿಯಾ ಓರ್ಡ್ಬೆಕ್ ರನ್ನು ಸೋಲಿಸಿ ...
Read moreDetailsಕೊರೊನಾ ವೈರಸ್ ಇಡೀ ಜಗತ್ತನ್ನೇ ತಲ್ಲಣಗೊಳಿಸಿತ್ತು. ಲಕ್ಷಾಂತರ ಜನರ ಸಾವಿಗೆ ಕಾರಣವಾಗಿತ್ತು. ಈ ವೈರಸ್ ಚೀನಾದಿಂದ ಹುಟ್ಟಿ, ಇಡೀ ಭೂಮಂಡಲಕ್ಕ ಹಬ್ಬಿಕೊಂಡಿತ್ತು. ಈಗ ಇನ್ನೇನು ಕೊರೊನಾ ಹೋಯಿತು ...
Read moreDetailsತುಮಕೂರು: ಮಗಳನ್ನು ಶಾಲೆಗೆ ಬಿಡಲು ತಾಯಿ ಹೋಗಿದ್ದ ಸಂದರ್ಭದಲ್ಲಿ ಗಾರ್ಮೆಂಟ್ಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ...
Read moreDetailsಚಿಕ್ಕಬಳ್ಳಾಪುರ: ರಸ್ತೆ ಜಾಗದ ವಿಚಾರವಾಗಿ ಅಕ್ಕ-ಪಕ್ಕದವರೊಂದಿಗೆ ಜಗಳ ನಡೆದಿದ್ದು, ಈ ವೇಳೆ ಹಲ್ಲೆ ಮಾಡಿದವರ ವಿರುದ್ಧ ಅಪ್ರಾಪ್ತ ಬಾಲಕ ಕಲ್ಲು ತೂರಿದ್ದಾನೆ. ಹೀಗಾಗಿ ಜೈಲಿಗೆ ಹಾಕುವ ಭಯದಲ್ಲಿ ...
Read moreDetailsಮಹಿಳೆಯರಿಗೆ ಗುಡ್ ನ್ಯೂಸ್ ಹೊರ ಬಿದ್ದಿದ್ದು, ಮಂಡ್ಯ, ದಕ್ಷಿಣ ಕನ್ನಡ, ರಾಯಚೂರು, ರಾಮನಗರ, ಉಡುಪಿ ಜಿಲ್ಲೆಗಳಲ್ಲಿ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಮಧ್ಯೆ ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಮಲೆನಾಡು ಹಾಗೂ ...
Read moreDetailsಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಮುಡಾ ಸಂಕಷ್ಟ ಎದುರಾಗಿದೆ. ಹೇಗಾದರೂ ಮಾಡಿ ಈ ಪ್ರಕರಣದಲ್ಲಿ ಅವರನ್ನು ಸಿಕ್ಕಿಸಬೇಕೆಂದು ವಿಪಕ್ಷಗಳು ಯತ್ನಿಸುತ್ತಿದ್ದಾರೆ. ಇಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಸಲ್ಲಿಕೆ ...
Read moreDetailsಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪಿಒಕೆ ಜನರಿಗೆ ಕರೆ ನೀಡಿದ್ದಾರೆ. ಬನ್ನಿ ಭಾರತವನ್ನು ಸೇರಿಕೊಳ್ಳಿ. ನಾವು ನಿಮ್ಮನ್ನು ನಮ್ಮವರೆಂದೇ ಭಾವಿಸಿದ್ದೇವೆ ಎಂದು ಅವರು ಕರೆ ...
Read moreDetailsಸಿನಿಮಾ ಶೂಟಿಂಗ್ ವೇಳೆ ಲೈಟ್ ಮ್ಯಾನ್ ಸಾವನ್ನಪ್ಪಿದ್ದು, ನಿರ್ದೇಶಕ ಯೋಗರಾಜ್ ಭಟ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಮನದ ಕಡಲು ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.
© 2025 Karnatakanewsbeat - Powered By VikimediaTec Pvt Ltd.