ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಟ್ರಂಪ್ ಸೂಚನೆ ಬೆನ್ನಲ್ಲೇ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್| 6 ಮಂದಿ ಸಾವು
ಟೆಲ್ ಅವಿವ್: ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಟ್ರಂಪ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ...
Read moreDetails












