ಮೈಸೂರಿನಲ್ಲಿ ಸಿಸಿಟಿವಿಯಲ್ಲಿ ಸೆರೆಯಾದ ಚಿರತೆ ಓಡಾಟ
ಮೈಸೂರು ಜಿಲ್ಲೆಯಲ್ಲಿ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದರಿಂದ ಮೈಸೂರಿನ ಜನತೆ ತೀವ್ರ ಆತಂಕದಲ್ಲಿದ್ದಾರೆ. ಮೈಸೂರಿನ ಶಾಂತವೇರಿ ಗೋಪಾಲಗೌಡ ನಗರದಲ್ಲಿ ಬೆಳಗಿನ ಜಾವ 4 ...
Read moreDetails












