ಪಹಲ್ಗಾಮ್ ದಾಳಿ ಸಂತ್ರಸ್ತರಿಗೆ ಎಲ್ಐಸಿ ನೆರವು; ಕ್ಲೇಮ್ ನಿಯಮ ಸಡಿಲಗೊಳಿಸಿ ಆದೇಶ
ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಜನ ಮೃತಪಟ್ಟಿದ್ದು, ಘಟನೆ ಕುರಿತು ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ಉಗ್ರರ ವಿರುದ್ಧ ಸೇಡು ತೀರಿಸಿಕೊಳ್ಳಬೇಕು ...
Read moreDetails