ಮೂವರು ಲಿಂಗಾಯತ ನಾಯಕರಲ್ಲಿ ಯಾರಾದರೂ ಬಿಜೆಪಿ ರಾಜ್ಯಾಧ್ಯಕ್ಷರಾಗಲಿ; ಯತ್ನಾಳ್ ಬಣದ ಪಟ್ಟುಗಳೇನು?
ಬೆಂಗಳೂರು: ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಬದಲಾವಣೆ ಮಾಡಬೇಕು ಎಂದು ಪಟ್ಟು ಹಿಡಿದಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಕೆಲ ನಿರ್ಣಯಗಳನ್ನು ತೆಗೆದುಕೊಂಡಿದೆ. ...
Read moreDetails