ಅಂಗನವಾಡಿ ಕೇಂದ್ರಗಳಲ್ಲೇ ಎಲ್ ಕೆಜಿ, ಯುಕೆಜಿ ಆರಂಭಿಸುವ ವಿಚಾರ; ಸರ್ಕಾರದ ನಿರ್ಧಾರ ಏನು?
ಬೆಂಗಳೂರು: ಅಂಗನವಾಡಿ (anganwadi) ಕೇಂದ್ರಗಳಲ್ಲಿಯೇ ಎಲ್ ಕೆಜಿ, ಯುಕೆಜಿ ತರಗತಿ ಆರಂಭಿಸಲು ಸಿಎಂ ಸಿದ್ದರಾಮಯ್ಯ ಸಹಮತ ವ್ಯಕ್ತಪಡಿಸಿದ್ದಾರೆ. ಕಾನ್ವೆಂಟ್ ಮಾದರಿಯ ಶಿಕ್ಷಣ ನೀಡಲು ಸರ್ಕಾರ ಒಪ್ಪಿಗೆ ಸೂಚಿಸಿದೆ. ...
Read moreDetails