ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಬಿಸಿ ಮುಟ್ಟಿಸಿದ ಲೋಕಾ | ಬೆಂಗಳೂರು ಸೇರಿ 4 ಜಿಲ್ಲೆಗಳಲ್ಲಿ ಅಟ್ಯಾಕ್
ಬೆಂಗಳೂರು/ಮೈಸೂರು/ದಾವಣಗೆರೆ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ಬೆಂಗಳೂರು, ಮೈಸೂರು, ದಾವಣಗೆರೆ ಜಿಲ್ಲೆಗಳಲ್ಲಿ ಹಲವು ಕಡೆ ಏಕಕಾಲಕ್ಕೆ ದಾಳಿ ನಡೆದಿದೆ. PWD ಚೀಫ್ ಇಂಜಿನಿಯರ್ ಪುರುಷೋತ್ತಮ ದಾಸ್ ...
Read moreDetails












