ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾ ದಾಳಿ : ಬರೋಬ್ಬರಿ 14 ಕೋಟಿ ಅಕ್ರಮ ಆಸ್ತಿ ಪತ್ತೆ
ಬೆಳಗಾವಿ: ನಗರಾಭಿವೃದ್ಧಿ ಕೋಶದ (DUDC) ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (AEE) ಅಜಯಸಿಂಗ್ ರಜಪೂತ್ ವಿರುದ್ಧ ನಡೆದ ಲೋಕಾಯುಕ್ತ ದಾಳಿಯಲ್ಲಿ 14 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅಕ್ರಮ ...
Read moreDetails












