ನೇಹಾ ಹತ್ಯೆ ಪ್ರಕರಣ ಮುಂದಿಟ್ಟುಕೊಂಡೇ ಮತ ಬೇಟೆಗೆ ಇಳಿಯಲಿರುವ ಬಿಜೆಪಿ
ಬೆಂಗಳೂರು: ರಾಜಕೀಯ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಲ್ಕು ದಿನ ಬಾಕಿಯಿದ್ದು, ಪ್ರಚಾರ ಬಿರುಸುಗೊಂಡಿದೆ. ಈ ಸಂದರ್ಭದಲ್ಲಿಯೇ ಶಾ ...
Read moreDetailsಬೆಂಗಳೂರು: ರಾಜಕೀಯ ಚಾಣಕ್ಯ ಅಮಿತ್ ಶಾ ರಾಜ್ಯಕ್ಕೆ ಮತ್ತೊಮ್ಮೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಚುನಾವಣೆಗೆ ನಾಲ್ಕು ದಿನ ಬಾಕಿಯಿದ್ದು, ಪ್ರಚಾರ ಬಿರುಸುಗೊಂಡಿದೆ. ಈ ಸಂದರ್ಭದಲ್ಲಿಯೇ ಶಾ ...
Read moreDetailsಇಂಫಾಲ: ಈಶಾನ್ಯ ರಾಜ್ಯವಾಗಿರುವ ಮಣಿಪುರದಲ್ಲಿನ 11 ಮತ ಕ್ಷೇತ್ರಗಳಿಗೆ ಇಂದು ಮರು ಮತದಾನ ಆರಂಭವಾಗಿದೆ. ಶುಕ್ರವಾರ ನಡೆದಿದ್ದ ಮೊದಲ ಹಂತದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ...
Read moreDetailsಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಕಾಂಗ್ರೆಸ್ ಯುದ್ಧಕ್ಕೂ ಮುನ್ನವೇ ಸೋಲೋಪ್ಪಿಕೊಂಡಿದೆ ಎಂದು ವ್ಯಂಗ್ಯವಾಡಿದ್ದಾರೆ. ಹೀಗಾಗಿಯೇ ಕಾಂಗ್ರೆಸ್ ನ ಹಿರಿಯ ನಾಯಕರು ಲೋಕಸಭೆಗೆ ಸ್ಪರ್ಧಿಸುವ ...
Read moreDetailsಇಂಫಾಲ: ಮೊದಲ ಹಂತದ ಮತದಾನದ ಸಂದರ್ಭದಲ್ಲಿ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಗುಂಡಿನ ದಾಳಿ ನಡೆದಿತ್ತು. ಸದ್ಯ ಮರು ಮತದಾನ ಮಾಡುವುದಾಗಿ ಮಣಿಪುರ ಮುಖ್ಯ ...
Read moreDetailsಬೆಂಗಳೂರು: ಮತಯಾಚನೆ ಸಂದರ್ಭದಲ್ಲಿ ಬೆದರಿಕೆ ಆರೋಪದ ಹಿನ್ನೆಲೆಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ನಗರದ ಆರ್ಎಂಸಿ ಯಾರ್ಡ್ ಠಾಣೆಯಲ್ಲಿ ಎಫ್ಐಆರ್(FIR) ದಾಖಲಾಗಿದೆ. ಆರ್ಆರ್ ...
Read moreDetailsಚಿಕ್ಕಬಳ್ಳಾಪುರ: ಬಿಜೆಪಿ-ಜೆಡಿಎಸ್ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಕನ್ನಡದಲ್ಲಿಯೇ ತಮ್ಮ ಭಾಷಣ ಆರಂಭಿಸಿದರು. ಕೈವಾರ ತಾತಯ್ಯ (Kaiwara Tatayya) ಮತ್ತು ಸರ್ ...
Read moreDetailsಮೈಸೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಕೆ.ಆರ್. ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನನ್ನ ಜಮೀನಲ್ಲಿ ಕಲ್ಲು ...
Read moreDetailsನವದೆಹಲಿ: ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, ಹಲವೆಡೆ ಮತದಾರರು ಉತ್ತಮವಾಗಿ ಸ್ಪಂದಿಸಿ, ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಾರಿ ಯುವ ಜನತೆ ಕೂಡ ಖುಷಿಯಿಂದಲೇ ...
Read moreDetailsನವದೆಹಲಿ: ದೇಶದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಾಳೆ ನಡೆಯಲಿದೆ. ಹೀಗಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೊದಲ ಹಂತದಲ್ಲಿ ಉತ್ತರ ಪ್ರದೇಶ, ಮಧ್ಯಪ್ರದೇಶ, ಮಹರಾಷ್ಟ್ರ, ತಮಿಳುನಾಡು ...
Read moreDetailsನವದೆಹಲಿ: ಭಾರತವನ್ನು ಅಧಿಕ ವರ್ಷಗಳ ಕಾಲ ಆಳಿರುವ ಕಾಂಗ್ರೆಸ್ ಪಕ್ಷ ಇದೇ ಮೊದಲ ಬಾರಿಗೆ ಕಡಿಮೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುತ್ತಿದೆ. ದೇಶವನ್ನು ಅತ್ಯಧಿಕ ಕಾಲ ಆಳಿದ್ದ ಕಾಂಗ್ರೆಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.