2 ಲಕ್ಷ ಮತಗಳ ಅಂತರದಿಂದ ಜಯ ಸಾಧಿಸಿದ ಮಾಜಿ ಐಎಎಸ್ ಅಧಿಕಾರಿ ಸೆಂಥಿಲ್!
ಮಂಗಳೂರು ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಹಾಗೂ ಆನಂತರ ಸ್ವಯಂ ನಿವೃತ್ತಿ ಪಡೆದುಕೊಂಡು ಕಾಂಗ್ರೆಸ್‌ಗೆ ಸೇರಿದ್ದ ಸಸಿಕಾಂತ್ ಸೆಂಥಿಲ್ ಭರ್ಜರಿ ಗೆಲುವು ಸಾಧಿಸಿದ್ದಾರೆ. ಸೆಂಥಿಲ್ ಅವರು ತಮಿಳುನಾಡಿನ ತಿರುವಲ್ಲೂರು ...
Read moreDetails