ಬೆಳ್ಳಂಬೆಳಿಗ್ಗೆ ರಾಜ್ಯಾದ್ಯಂತ ಲೋಕಾಯುಕ್ತ ದಾಳಿ | ಮೂರಕ್ಕೂ ಹೆಚ್ಚು ಮನೆ ಮೇಲೆ ರೇಡ್
ಬೆಂಗಳೂರು:ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್ಧ ಕ್ರಮ ಮುಂದುವರಿಸಿರುವ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ರಾಜ್ಯದ ವಿವಿಧ ಭಾಗಗಳಲ್ಲಿ ಹಲವು ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು ಸೇರಿ ...
Read moreDetails












