ಲೈಂಗಿಕ ದೌರ್ಜನ್ಯ; ವಿಚಾರಣೆಗೆ ಹಾಜರಾಗದ ರೇವಣ್ಣ; ಲುಕ್ ಔಟ್ ನೋಟಿಸ್!
ಬೆಂಗಳೂರು: ಲೈಂಗಿಕ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣಗೆ (H.D.Revanna) ಲುಕ್‌ಔಟ್ ನೋಟಿಸ್ ನೀಡಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ (SIT) ನೋಟಿಸ್ ನೀಡಿದ್ದರೂ ...
Read moreDetails