ತಾಯಿ ಅಗಲಿಕೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ | ಹೆಲ್ಫ್ ಲೈನ್ ಎಮರ್ಜೆನ್ಸಿ ರೆಸ್ಕ್ಯೂ ಫೌಂಡೇಶನ್‌ನಿಂದ ರಕ್ಷಣೆ
ಬೆಳಗಾವಿ: ತಾಯಿ ಅಗಲಿಕೆಗೆ ಬೇಸತ್ತು ಬಾವಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ಮಗನನ್ನು ರಕ್ಷಣೆ ಮಾಡಿರುವ ಘಟನೆ ಬೆಳಗಾವಿ ತಾಲೂಕಿನ ಅಂಬೇವಾಡಿ ಗ್ರಾಮದಲ್ಲಿ ನಡೆದಿದೆ. ಬಾಬು ಪಾಂಡು ಸಾಂಬರೇಕರ ...
Read moreDetails












