17 ವರ್ಷದ ಅಪ್ರಾಪ್ತನೊಂದಿಗೆ 30ರ ಆಂಟಿ ಏಕಾಂತ: ನೋಡಿದವಳು ಫಿನಿಶ್
ಲಕ್ನೋ: 17 ವರ್ಷದ ಅಪ್ರಾಪ್ತನೊಂದಿಗೆ 30 ವರ್ಷದ ಆಂಟಿ ಏಕಾಂತದಲ್ಲಿರುವುದನ್ನು ಕಂಡ ಬಾಲಕಿಯನ್ನೇ ಪಾಪಿಗಳು ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಸಿಕಂದ್ರಾ ರಾವ್ ಪೊಲೀಸ್ ಠಾಣೆ ...
Read moreDetailsಲಕ್ನೋ: 17 ವರ್ಷದ ಅಪ್ರಾಪ್ತನೊಂದಿಗೆ 30 ವರ್ಷದ ಆಂಟಿ ಏಕಾಂತದಲ್ಲಿರುವುದನ್ನು ಕಂಡ ಬಾಲಕಿಯನ್ನೇ ಪಾಪಿಗಳು ಕೊಲೆ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ಸಿಕಂದ್ರಾ ರಾವ್ ಪೊಲೀಸ್ ಠಾಣೆ ...
Read moreDetailsಮಂಡ್ಯ: ಅಪ್ರಾಪ್ತ ಬಾಲಕಿ ಪ್ರೀತಿಸುತ್ತಿದ್ದ ಯುವಕ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ. ಈ ಹಿನ್ನೆಲೆಯಲ್ಲಿ ಯುವಕನ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. ಮೀನು ಹಿಡಿಯಲು ಕೆರೆಗೆ ಬಳಿ ತೆರಳಿದ್ದ ...
Read moreDetailsಬೆಂಗಳೂರು: ಪ್ರೇಯಸಿಯ ಲವರ್ ಗೆ ಮಾಜಿ ಬಾಯ್ ಫ್ರೆಂಡ್ ಚಾಕು ಇರಿದಿರುವ ಘಟನೆಯೊಂದು ನಡೆದಿದೆ. ಬೆಂಗಳೂರಿನ (Bengaluru) ವೈಯಾಲಿ ಕಾವಲ್ (Vyalikaval) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ...
Read moreDetailsಹಾವೇರಿ: ಹುಟ್ಟು ಹಬ್ಬದ ದಿನವೇ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ನಡೆದಿರುವ ಘಟನೆ ನಡೆದಿದೆ. ಈ ಘಟನೆ ಹಾವೇರಿ (Haveri) ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿ ಮನೋಜ್ ಪ್ರಕಾಶ್ ...
Read moreDetailsಮುಂಬೈ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ 17 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ನಿರ್ದೋಷಿ ಎಂದು ಸಾಬೀತಾದ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಅವರು ...
Read moreDetailsಹುಬ್ಬಳ್ಳಿ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ನಡೆದಿದೆ. ಗೌಸು ಮೊಯಿನುದ್ದೀನ್ ಚಾಕು ಇರಿತಕ್ಕೊಳಗಾದ ಯುವಕ. ಹೋಟೆಲ್ ...
Read moreDetailsಬೆಂಗಳೂರು ಗ್ರಾಮಾಂತರ : ಪ್ರೀತಿಸಿ ಗರ್ಭಿಣಿ ಮಾಡಿದ ನಂತರ ಮದುವೆಯಾಗಲ್ಲ ಎಂದು ಕೈಕೊಟ್ಟ ಪ್ರಿಯತಮ ತನ್ನ ಪ್ರಿಯತಮೆಯನ್ನೇ ಮನೆಯ ಕೋಣೆಗೆ ಬೆಂಕಿ ಹಂಚಿ ಕೊಲೆಗೆ ಯತ್ನಿಸಿರುವ ಘಟನೆ ...
Read moreDetailsಇನ್ಸ್ಟಾಗ್ರಾಮ್ ನಲ್ಲಿ ಪರಿಚಯವಾಗಿದ್ದ ಮಹಿಳೆಯನ್ನು ಪ್ರೀತಿಸಿದ್ದ ವ್ಯಕ್ತಿ ಮಹಿಳೆಯ ಸಂಬಂಧಿಯ ಕತ್ತು ಕೊಯ್ದಿರುವ ಘಟನೆ ನಡೆದಿದೆ. ಚಲಿಸುತ್ತಿದ್ದ ಬೈಕ್ ನಲ್ಲಿಯೇ ಕುತ್ತಿಗೆ ಕೊಯ್ದು ಹತ್ಯೆ ಮಾಡಲು ಯತ್ನಿಸಿದ್ದಾನೆ ...
Read moreDetailsನವದೆಹಲಿ: 2003ರಲ್ಲಿ ಬೆಂಗಳೂರನ್ನು ಬೆಚ್ಚಿಬೀಳಿಸಿದ ಸಾಫ್ಟ್‌ವೇರ್ ಎಂಜಿನಿಯರ್ ಗಿರೀಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ವೋಚ್ಚ ನ್ಯಾಯಾಲಯ ಸೋಮವಾರ ಅತ್ಯಂತ ಅಪರೂಪದ ತೀರ್ಪನ್ನು ನೀಡಿದೆ. ನಿಶ್ಚಿತಾರ್ಥ ನಡೆದ ನಾಲ್ಕೇ ...
Read moreDetailsಕೋಲಾರ : ಪ್ರೀತಿಸಿ ಮದುವೆಯಾಗುವುದಾಗಿ ಹೇಳಿ ಮಹಿಳೆಯನ್ನು ಗರ್ಭಿಣಿ ಮಾಡಿ ಕೈಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಿಯಕರನ ಮನೆ ಮುಂದೆ ಯುವತಿ ಪ್ರತಿಭಟನೆಯನ್ನು ಮುಂದುವರಿಸಿದ್ದಾಳೆ. ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.