ರಕ್ತ ದಾನ ಮಾಡಿ ಪ್ರೇಮಿಗಳ ದಿನಾಚರಣೆ ಮಾಡಿದ ಕಾಲೇಜು ವಿದ್ಯಾರ್ಥಿಗಳು
ಬೆಂಗಳೂರು: ಬೆಂಗಳೂರಿನ ಬನಶಂಕರಿ 3ನೇ ಹಂತದಲ್ಲಿರುವ ಗುಪ್ತಾ ಕಾಲೇಜಿನ ವಿದ್ಯಾರ್ಥಿಗಳಿಂದ ಲಯನ್ಸ್ ಸಂಸ್ಥೆಯ ಸಹಯೋಗದೊಂದಿಗೆ ಪ್ರೇಮಿಗಳ ದಿನಾಚರಣೆಯನ್ನು ವಿಭಿನ್ನ ರೀತಿಯಲ್ಲಿ ಸ್ವಯಂಪ್ರೇರಿತ ರಕ್ತದಾನ ಮಾಡುವುದರ ಮೂಲಕ ಆಚರಿಸಲಾಯಿತು. ...
Read moreDetails