ರಸ್ತೆಯಲ್ಲಿ ಗುಟ್ಕಾ ಉಗಿಯುವುದು, ಕಸ ಎಸೆಯುವ ವಿಚಾರಕ್ಕೆ ವೃದ್ಧನ ಕೊಲೆ
ಬೆಂಗಳೂರು: ರಸ್ತೆಯಲ್ಲಿ ಗುಟ್ಕಾ ಉಗಿಯುವುದು, ಕಸ ಎಸೆಯುವ ವಿಚಾರಕ್ಕೆ ಶುರುವಾದ ಗಲಾಟೆಯಲ್ಲಿ ಯುವಕನೊಬ್ಬ ವೃದ್ಧನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿಯಲ್ಲಿ (Madanayakanahalli) ...
Read moreDetails