ಮದರಸಾ ಕಾರ್ಯಕ್ರಮದಲ್ಲಿ ಮುಸ್ಲಿಂ ಟೋಪಿ ಧರಿಸಲು ಸಿಎಂ ನಿತೀಶ್ ನಕಾರ: ಬಿಹಾರ ರಾಜಕೀಯದಲ್ಲಿ ಹೊಸ ಚರ್ಚೆ
ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳಿರುವಂತೆಯೇ, ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಡೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ರಾಜ್ಯ ಮದರಸಾ ಶಿಕ್ಷಣ ಮಂಡಳಿಯ ...
Read moreDetails