ನಮ್ಮ ರಕ್ತದಲ್ಲಿ ಕನ್ನಡವಿದೆ, ಯಾವುದೇ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ | ಮಧು ಬಂಗಾರಪ್ಪ ಸ್ಪಷ್ಟನೆ
ಬೆಳಗಾವಿ : ನಮ್ಮ ರಕ್ತದಲ್ಲಿ ಕನ್ನಡವಿದೆ. ಹಾಗಾಗಿ ಕನ್ನಡ ಮಾಧ್ಯಮದ ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಪರಿಷತ್‌ನಲ್ಲಿ ಪ್ರಶ್ನೋತ್ತರ ...
Read moreDetails













