ಕರ್ನಾಟಕ ಮದ್ಯ ಮಾರಾಟಗಾರರಿಂದ ಕಾಂಗ್ರೆಸ್ 700 ಕೋಟಿ ಲೂಟಿ ಮಾಡಿದೆ; ಮೋದಿ
ಮುಂಬಯಿ: ಕರ್ನಾಟಕದಲ್ಲಿನ ಮದ್ಯ ಮಾರಾಟಗಾರರಿಂದ ಕಾಂಗ್ರೆಸ್ 700 ಕೋಟಿ ರೂ. ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕೋಲಾದಲ್ಲಿ ...
Read moreDetails