ಬರೋಬ್ಬರಿ 28 ಜನ ಬಂಡಾಯ ಅಭ್ಯರ್ಥಿಗಳನ್ನು ಅಮಾನತು ಮಾಡಿದ ಕಾಂಗ್ರೆಸ್!
ಮಹಾರಾಷ್ಟ್ರ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಎದ್ದವರನ್ನು ಅಮಾನತು ಮಾಡಿದೆ. ಮಹಾರಾಷ್ಟ್ರ ಕಾಂಗ್ರೆಸ್ 28 ಬಂಡಾಯ ಅಭ್ಯರ್ಥಿಗಳನ್ನು ...
Read moreDetailsಮಹಾರಾಷ್ಟ್ರ ಚುನಾವಣೆಯ ಕಾವು ರಂಗೇರಿದೆ. ಈ ಮಧ್ಯೆ ಕಾಂಗ್ರೆಸ್ ಗೆ ಬಂಡಾಯದ ಬಿಸಿ ತಟ್ಟಿದ್ದು, ಬಂಡಾಯ ಎದ್ದವರನ್ನು ಅಮಾನತು ಮಾಡಿದೆ. ಮಹಾರಾಷ್ಟ್ರ ಕಾಂಗ್ರೆಸ್ 28 ಬಂಡಾಯ ಅಭ್ಯರ್ಥಿಗಳನ್ನು ...
Read moreDetailsಮಹಾರಾಷ್ಟ್ರ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಅವುಗಳ ಮಿತ್ರ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ. ಈಗಾಗಲೇ ಇಂದು ಬಿಜೆಪಿ ಹಾಗೂ ಅದರ ...
Read moreDetailsಮುಂಬಯಿ: ಪಕ್ಕದ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಚುನಾವಣಾ ಕಾವು ರಂಗೇರಿದೆ. ಈ ಮಧ್ಯೆ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ರಾಜ್ಯದ 288 ಸದಸ್ಯ ...
Read moreDetailsಮುಂಬಯಿ: ಕರ್ನಾಟಕದಲ್ಲಿನ ಮದ್ಯ ಮಾರಾಟಗಾರರಿಂದ ಕಾಂಗ್ರೆಸ್ 700 ಕೋಟಿ ರೂ. ಲೂಟಿ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕೋಲಾದಲ್ಲಿ ...
Read moreDetailsಮುಂಬಯಿ: ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಘೋಷಿಸಿದ ಸಿಎಂ ಅಭ್ಯರ್ಥಿಯನ್ನು ವಿಧಾನಸಭೆ ಚುನಾವಣೆಯಲ್ಲಿ ಬೆಂಬಲಿಸುವುದಾಗಿ ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ...
Read moreDetailsಪುಣೆ: ಖಾಸಗಿ ಹೆಲಿಕಾಪ್ಟರ್ ವೊಂದು ಪತನವಾಗಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ಈ ಖಾಸಗಿ ಹೆಲಿಕಾಪ್ಟರ್ ಪುಣೆಯಲ್ಲಿ ಪತನ(Helicopter crashed)ಗೊಂಡಿದೆ. ಪುಣೆಯ ಪೌಡ್ ಗ್ರಾಮದ ಹತ್ತಿರ ...
Read moreDetailsತಂದೆ – ಹಾಗೂ ಮಗನ ಜಗಳದಿಂದಾಗಿ ಐವರು ಗಂಭೀರವಾಗಿರುವ ಘಟನೆಯೊಂದು ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಅಂಬರ್ ನಾಥದಲ್ಲಿ ನಡೆದಿದೆ. ತಂದೆಯ ಕಾರಿಗೆ ಮಗ ಡಿಕ್ಕಿ ಹೊಡೆಸಿ, ...
Read moreDetailsಮಹಾರಾಷ್ಟ್ರ: ದುಷ್ಕರ್ಮಿಗಳು ಹಾಡಹಗಲೇ ಮಾರಕಾಸ್ತ್ರಗಳೊಂದಿಗೆ ಬಂದು ಯುವಕನೊಬ್ಬನ ಕೊಲೆಗೆ ಯತ್ನಿಸಿದಾಗ, ತಾಯಿ ಕಾಪಾಡಿರುವ ಘಟನೆ ನಡೆದಿದೆ. ನಾಲ್ವರು ದುಷ್ಕರ್ಮಿಗಳು ಬಂದು ರಸ್ತೆ ಬದಿ ನಿಂತಿದ್ದ ಯುವಕನ ಮೇಲೆ ...
Read moreDetailsಶಾಲೆಯಲ್ಲಿ ಬಿಸ್ಕತ್ತು ತಿಂದ ಪರಿಣಾಮ ಬರೋಬ್ಬರಿ 80 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆಯೊಂದು ಮಹಾರಾಷ್ಟ್ರದಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರ ಜಿಲ್ಲೆಯ ಜಿಲ್ಲಾ ಕೌನ್ಸಿಲ್ ನ ಕೇಕೇಟ್ ಜಲಗಾಂವ್ ...
Read moreDetailsಮಹಾರಾಷ್ಟ್ರ: ಇತ್ತೀಚಿಗೆ ಯುವ ಪೀಳಿಗೆ ಸೆಲ್ಫಿ ಗೀಳಿಗೆ ಬಿದ್ದು ಬಿಟ್ಟಿದೆ. ಅಪಾಯಕಾರಿ ಸ್ಥಳದಲ್ಲಿ ನಿಂತು ಪ್ರಾಣವನ್ನೂ ಲೆಕ್ಕಿಸದೆ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವನ್ನಪ್ಪಿರುವ ದುರಂತಗಳು ಸಂಭವಿಸಿದರೂ ಜನರಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.