ಮಹಾತ್ಮ ಗಾಂಧೀಜಿ 156ನೇ ಜನ್ಮದಿನೋತ್ಸವ – ರಾಜ್‌ಘಾಟ್‌ನಲ್ಲಿ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಗೌರವಾರ್ಪಣೆ!
ನವದೆಹಲಿ : ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ 156ನೇ ಜನ್ಮದಿನೋತ್ಸವದ ಅಂಗವಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಹಲವು ಗಣ್ಯರು ರಾಜ್‌ಘಾಟ್‌ನಲ್ಲಿರುವ ಗಾಂಧೀಜಿಯವರ ಸಮಾಧಿಗೆ ...
Read moreDetails