ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಕೇಸ್‌ಗೆ ಮೇಜರ್ ಟ್ವಿಸ್ಟ್ : ಅಪಘಾತ ಮಾಡಿ ಕಸದ ರಾಶಿಗೆ ಎಸೆದು ಹೋದ್ನಾ ಆಟೋ ಚಾಲಕ?
ಬೆಂಗಳೂರು: ಕೆಂಗೇರಿಯಲ್ಲಿ ಮಹಿಳೆ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಯೊಂದು ಹೊರಬಿದ್ದಿದೆ. ಅಪಘಾತಕ್ಕೊಳಗಾಗಿ ಮೃತಪಟ್ಟ ಮಹಿಳೆಯ ಶವವನ್ನು ಆಟೋ ಚಾಲಕನೊಬ್ಬ ಕಸದ ರಾಶಿಗೆ ಎಸೆದು ಪರಾರಿಯಾಗಿರುವ ...
Read moreDetails












