ಬೈಂದೂರು: ಬೈಂದೂರು ತಾಲೂಕು ಬಿಜೂರು ಗ್ರಾಮದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭವಾಗಿವೆ.
ಮಹಾಲಿಂಗೇಶ್ವರ ಸನ್ನಿಧಿ, ಮಕ್ಕಿ ದೇವಸ್ಥಾನದ ಶಿಲಾ ದೇಗುಲದ ಲೋಕಾರ್ಪಣೆ, ಶಿಖರ ಕಲಶ ಪ್ರತಿಷ್ಠಾ ಬ್ರಹ್ಮಕಲಶೋತ್ಸವ, ಕೋಟಿ ಶಿವ ಪಂಚಾಕ್ಷರಿ ಜಪ-ಯಜ್ಞ, ಮಹಾ ಅನ್ನಸಂತರ್ಪಣೆ, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮಗಳು ...
Read moreDetails