ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ!
ಮಂಗಳೂರು : ಮಂಗಳೂರಿನ ಕ್ಯಾಬ್ ಚಾಲಕರೊಬ್ಬರಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಮಲಯಾಳಂ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ. ಸೆ.09ರಂದು ಮಂಗಳೂರಿಗೆ ಬಂದಿದ್ದ ...
Read moreDetailsಮಂಗಳೂರು : ಮಂಗಳೂರಿನ ಕ್ಯಾಬ್ ಚಾಲಕರೊಬ್ಬರಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪದ ಮೇಲೆ ಮಲಯಾಳಂ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಅವರನ್ನು ಬಂಧಿಸಲಾಗಿದೆ. ಸೆ.09ರಂದು ಮಂಗಳೂರಿಗೆ ಬಂದಿದ್ದ ...
Read moreDetailsಕಮಲ್ ಹಾಸನ್ ನಟಿಸಿ ಮಣಿರತ್ನಂ ನಿರ್ದೇಶಿಸಿರುವ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಜೂನ್ 5ರಂದು ಮಣಿರತ್ಮಂ-ಕಮಲ್ ಕಾಂಬಿನೇಶನ್ ನ ಮೆಗಾ ಸಿನಿಮಾ ಬೆಳ್ಳಿತೆರೆಗೆ ಅಪ್ಪಳಿಸುತ್ತಿದೆ. ಇದರ ...
Read moreDetailsಬೆಂಗಳೂರು: ಮಲಯಾಳಂ ಚಿತ್ರರಂಗ ಇತ್ತೀಚೆಗೆ ಪ್ಯಾನ್ ಮಟ್ಟದಲ್ಲಿ ಹೆಚ್ಚು ಸದ್ದು ಮಾಡುತ್ತಿದೆ. ಆದರೆ, ಈಗ ಜೂ. 1ರಿಂದ ಇಡೀ ಮಲಯಾಳಂ ಚಿತ್ರರಂಗ ಬಂದ್ ಆಗುತ್ತಿರುವ ಶಾಕಿಂಗ್ ಹೇಳಿಕೆಯೊಂದು ...
Read moreDetailsತಿರುವನಂತಪುರಂ: ಮಲಯಾಳಂ ಚಿತ್ರರಂಗದ ನಟ ನಿರ್ಮಲ್ ಬೆನ್ನಿ (Nirmal Benny) ಶುಕ್ರವಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. 37 ವರ್ಷದ ನಿರ್ಮಲ್ ಬೆನ್ನಿ ಹೃದಯಾಘಾತಕ್ಕೆ ಬಲಿಯಾಗಿರುವುದಕ್ಕೆ ಇಡೀ ಚಿತ್ರರಂಗವೇ ಕಂಬನಿ ...
Read moreDetailsಮಲಯಾಳಂನ ಸೂಪರ್ ಸ್ಟಾರ್ ಮೋಹನಲಾಲ್ ಅವರ ಆರೋಗ್ಯದಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೋಹನಲಾಲ್ ಅವರಿಗೆ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಕೊಚ್ಚಿ ಖಾಸಗಿ ...
Read moreDetailsದಳಪತಿ ವಿಜಯ್ ಮುಂದಿನ ಚಿತ್ರದಲ್ಲಿ ಮಲಯಾಳಂ ನಟಿ ಮಮಿತಾ ಬೈಜು ನಾಯಕಿಯಾಗಿ ಹೆಜ್ಜೆ ಹಾಕಬಹುದು ಎಂದು ಚಿತ್ರರಂಗ ಮಾತನಾಡಿಕೊಳ್ಳುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ತಾತ್ಕಾಲಿಕವಾಗಿ ‘ದಳಪತಿ 69’ ...
Read moreDetailsಮಲಯಾಳಂನ ಖ್ಯಾತ ನಿರ್ದೇಶಕನ ವಿರುದ್ಧ ಅತ್ಯಾಚಾರದ ಆರೋಪ ಕೇಳಿ ಬಂದಿದೆ. ಒರು ಅಡಾರ್ ಲವ್ ಚಿತ್ರ ಸೇರಿದಂತೆ ಹಲವಾರು ಉತ್ತಮ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಒಮರ್ ಲಲ್ಲು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.