ಕರಾವಳಿ, ಮಲೆನಾಡುಗಳಲ್ಲಿಇನ್ನೆರಡು ದಿನ ಆರೆಂಜ್ ಅಲರ್ಟ್ !
ಬೆಂಗಳೂರು: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದ ಐದು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ...
Read moreDetailsಬೆಂಗಳೂರು: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಭಾಗದ ಐದು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ...
Read moreDetailsಚಿಕ್ಕಮಗಳೂರು: ಮಲೆನಾಡು, ಕರಾವಳಿ ಸೇರಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗುತ್ತಿದೆ. ಹೀಗಾಗಿ ಹಲವೆಡೆ ಹಲವಾರು ಅವಾಂತರಗಳು ಸೃಷ್ಟಿಯಾಗಿವೆ. ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಭದ್ರಾ ನದಿಗೆ ಪಿಕಪ್ ...
Read moreDetailsಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡೆಮ್ಮೆ ಹಾವಳಿ ಮಿತಿ ಮೀರಿದೆ. ಸಕಲೇಶಪುರ ತಾಲ್ಲೂಕಿನ ಕಾಡೆಮ್ಮೆ ಹಿಂಡು ಕಲ್ಲಹಳ್ಳಿಯಲ್ಲಿ ಕಾಣಿಸಿಕೊಂಡಿದ್ದು, ಹಿಂಡು ಹಿಂಡಾಗಿ ಬೆಳೆ ನಾಶ ಮಾಡುತ್ತಿವೆ. ಅದಲ್ಲದೆ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಲ್ಲಲ್ಲಿ ಸುರಿಯುತ್ತಿದ್ದು, ವಾರ ಪೂರ್ತಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಂಡಮಾರುತದ ಪರಿಣಾಮ ...
Read moreDetailsಬೆಂಗಳೂರು: ಫೆಂಗಲ್ ಚಂಡಮಾರುತ ಬೀಸಿರುವ ಹಿನ್ನೆಲೆಯಲ್ಲಿ ಚಳಿಗಾಲದಲ್ಲಿಯೂ ರಾಜ್ಯಕ್ಕೆ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವೆಡೆ ಭಾನುವಾರ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ ...
Read moreDetailsದಾವಣಗೆರೆ: ಮಲೆನಾಡು ಹಾಗೂ ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಇಲಿ ಜ್ವರದ ಕಾಟ ಶುರುವಾಗಿದೆ. ಹಿಂದಿನ ವರ್ಷಕ್ಕಿಂತಲೂ ಈ ವರ್ಷ ಜಿಲ್ಲೆಯಲ್ಲಿ ಇಲಿ ಜ್ವರ ಪ್ರಕರಣಗಳು ಹೆಚ್ಚಾಗಿದ್ದು, ಆತಂಕ ...
Read moreDetailsಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ (Karnataka Weather Forecast) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ...
Read moreDetailsಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ಮಲೆನಾಡು, ಒಳನಾಡಿನ ಹಲವೆಡೆ ಇನ್ನೆರಡು ದಿನ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ...
Read moreDetailsರಾಜ್ಯದ ಹಲವೆಡೆ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಜನರಿಗೆ ಎಚ್ಚರಿಕೆ ನೀಡಲಾಗಿದೆ. ಚಳಿ, ಗಾಳಿ, ಜತೆಗೆ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಕಲಬುರಗಿ, ...
Read moreDetailsರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಶುಕ್ರವಾರ ಕರಾವಲಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ಈ ಭಾಗದ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.