ಮಂಡ್ಯ ಡಿಸಿ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಚಿಕಿತ್ಸೆ ಫಲಿಸದೆ ಸಾವು!
ಮಂಡ್ಯ : ಸರ್ಕಾರದಿಂದ ಪರಿಹಾರಕ್ಕಾಗಿ ಹಲವು ವರ್ಷಗಳಿಂದ ಕಚೇರಿ ತಿರುಗಾಡಿದ್ದ ರೈತ ನಿರಾಶೆಯಲ್ಲಿ ಡಿಸಿ ಕಚೇರಿ ಎದುರೇ ಆತ್ಮಹತ್ಯೆಗೆ ಯತ್ನಿಸಿ ನಂತರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ...
Read moreDetails












