ಮಾದಕ ವಸ್ತು ಸಾಗಾಟ; ನಾಲ್ವರು ಆರೋಪಿಗಳು ಅರೆಸ್ಟ್
ದಕ್ಷಿಣ ಕನ್ನಡ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ...
Read moreDetailsದಕ್ಷಿಣ ಕನ್ನಡ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಸಾಗಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನಿಷೇಧಿತ ...
Read moreDetailsಮಂಗಳೂರು: ಜಿಲ್ಲೆಯಲ್ಲಿನ ಪ್ರಭಾವಿ ನಾಯಕ ಹಾಗೂ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ.ವಸಂತ ಬಂಗೇರ (Belthangady Ex MLA K Vasanth bangera ) ಸಾವನ್ನಪ್ಪಿದ್ದಾರೆ. ಅವರು ...
Read moreDetailsಮಂಗಳೂರು: ಇಲ್ಲಿಯ ಮೆಡಿಕಲ್ ಕಾಲೇಜೊಂದರ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ನಿಂದ ಚಿತ್ರೀಕರಣ ಮಾಡಲು ಯತ್ನಿಸಿರುವ ಘಟನೆ ನಡೆದಿದೆ. ಇಲ್ಲಿಯ ಬಾವುಟಗುಡ್ಡೆಯಲ್ಲಿನ ಖಾಸಗಿ ಮೆಡಿಕಲ್ ಕಾಲೇಜಿನಲ್ಲಿಯೇ ಈ ...
Read moreDetailsಮಂಗಳೂರು: ಆ್ಯಂಬುಲೆನ್ಸ್ ಡಿಕ್ಕಿ ಹೊಡೆದ (accident) ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಕುಂಜತ್ತೂರು ಹತ್ತಿರ ನಡೆದಿದೆ. ಶ್ರೀನಾಥ, ಶರತ್ ...
Read moreDetailsಬೆಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿರುವ ಘಟನೆ ನಡೆದಿದೆ. ಈ ಘಟನೆ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electronic City) ಇಂದು ಬೆಳಗ್ಗೆ ನಡೆದಿದೆ. ...
Read moreDetailsಮಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಇಂದು ಮತದಾನ ನಡೆದಿದ್ದು, ಎಲ್ಲೆಡೆ ಶಾಂತ ರೀತಿಯಲ್ಲಿ ಮುಕ್ತಾಯವಾಗಿದೆ. ಮೊದಲ ಹಂತದ ಮತದಾನ ಇಂದು ಸಂಜೆ ಮುಕ್ತಾಯವಾಗಿದೆ. ಈ ಮಧ್ಯೆ ದಕ್ಷಿಣ ...
Read moreDetailsಮಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಮತದಾನ ಬೆಳಿಗ್ಗೆಯಿಂದ ನಡೆಯುತ್ತಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯುತ್ತಿದ್ದು, ಎಲ್ಲೆಡೆ ಶಾಂತರೀತಿಯಲ್ಲಿ ಜರುಗುತ್ತಿದೆ. ಈ ವೇಳೆ ಮಂಗಳೂರಿನಲ್ಲಿ ಬಿಜೆಪಿ ...
Read moreDetailsದಕ್ಷಿಣ ಕನ್ನಡ: ಲಾರಿ ಬ್ರೇಕ್ ಫೇಲ್ ಆದ ಪರಿಣಾಮ ಸರಣಿ ಅಪಘಾತ ನಡೆದಿರುವ ಘಟನೆ ನಡೆದಿದೆ. ದಕ್ಷಿಣ ಕನ್ನಡದ ಎಡಪದವು ರಾಮಮಂದಿರದ ಹತ್ತಿರ ಮಣ್ಣಿನ ಲಾರಿ ಬ್ರೇಕ್ ...
Read moreDetailsಮಂಗಳೂರು: ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ಶಿಕ್ಷಕ ವಿರಾಜ್ ...
Read moreDetailsಮಂಗಳೂರು: ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಪಕ್ಕದಲ್ಲಿಯೇ ಅಗ್ನಿ ಅವಘಡ ನಡೆದಿರುವ ಘಟನೆ ನಡೆದಿದೆ. ನಗರದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.