ಹಿಂದೂ ಅಂಗಡಿಗಳನ್ನೇ ಟಾರ್ಗೆಟ್ ಮಾಡಿ ಪ್ರತಿಭಟನೆ
ಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಯಾತ್ರೆಯ ವೇಳೆ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯುವಕರು ದಾಂಧಲೆ ಎಬ್ಬಿಸಿದ್ದಾರೆ. ...
Read moreDetailsಮಂಗಳೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶವ ಯಾತ್ರೆಯ ವೇಳೆ ಹಿಂದೂಗಳನ್ನೇ ಟಾರ್ಗೆಟ್ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಯುವಕರು ದಾಂಧಲೆ ಎಬ್ಬಿಸಿದ್ದಾರೆ. ...
Read moreDetailsಮಂಗಳೂರು: ಮಂಗಳೂರಿನಲ್ಲಿರುವ ಮಂಗಳೂರು ಕ್ಯಾಥೋಲಿಕ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಬ್ಯಾಂಕ್ ನಲ್ಲಿ ಖಾಲಿ ಇರುವ 10 ಹುದ್ದೆಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಎರಡು ಸೀನಿಯರ್ ಅಸಿಸ್ಟಂಟ್ ಹಾಗೂ ...
Read moreDetailsಪುತ್ತೂರು: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆಯನ್ನು ಖಂಡಿಸಿ ಮುಸ್ಲಿಂ ಯುವಜನ ಒಕ್ಕೂಟ ಸುದ್ಧಿಗೋಷ್ಠಿಯನ್ನು ನಡೆಸಿತು. ಈ ವೇಳೆ ಮುಸ್ಲಿಂ ಯುವಜನ ಒಕ್ಕೂಟ ಸದಸ್ಯ ಅಶ್ರಫ್ ಕಲ್ಲೇಗ ಮಾತನಾಡಿ ...
Read moreDetailsಮಂಗಳೂರು: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹೀಂ ಬರ್ಬರ ಹತ್ಯೆಯನ್ನು ಖಂಡಿಸಿ ಮಂಗಳೂರಿನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ನಗರದ ಕೈಕಂಬದಲ್ಲಿ ಶವ ಮೆರವಣಿಗೆ ವೇಳೆ ಬಲವಂತವಾಗಿ ಬೈಕ್ ಶೋರೂಂ ...
Read moreDetailsಶಿವಮೊಗ್ಗ: ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾದ್ಯಮರೊಂದಿಗೆ ಮಾತನಾಡಿದ ಅವರು ದಕ್ಷಿಣ ...
Read moreDetailsಮಂಗಳೂರು: ಬಂಟ್ವಾಳ ದಲ್ಲಿ ಅಬ್ದುಲ್ ರಹೀಂ ಬರ್ಬರವಾಗಿ ಹತ್ಯೆಯಾಗಿರುವ ಹಿನ್ನೆಲೆ, ನಗರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ. ತಿಂಗಳ ಹಿಂದಷ್ಟೇ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ...
Read moreDetailsಮಂಗಳೂರು: ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ತುಂಬಿದ್ದ ಹಡಗು ಸಮುದ್ರ ಮಧ್ಯದಲ್ಲಿ ಮುಳುಗಡೆಯಾಗಿರುವ ಘಟನೆ ಮಂಗಳೂರು ಸಮುದ್ರ ತೀರದಿಂದ 60 ನಾಟಿಕಲ್ ಮೈಲ್ ದೂರದಲ್ಲಿ ನಡೆದಿದೆ. ಎಂಎಸ್‌ವಿ ಸಲಾಮತ್ ...
Read moreDetailsಮಂಗಳೂರಿನ ನಟ ಕಾಮಿಡಿ ಕಿಲಾಡಿಗಳು ಸೀಸನ್ ಮೂರರ ವಿನ್ನರ್ ರಾಕೇಶ್ ಪೂಜಾರಿ ಲೋ ಬಿಪಿಯಿಂದಾಗಿ ವಿಧಿವಶರಾಗಿದ್ದಾರೆ. ನಿನ್ನೆ ತನ್ನ ಊರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಭಾಗಿಯಾದ ಇವರಿಗೆ ...
Read moreDetailsಮಂಗಳೂರಿನಲ್ಲಿ ನಡೆದಿರುವ ಹಿಂದೂ ಮುಖಂಡನ ಹತ್ಯೆ ಇಡೀ ಸಮಾಜವೇ ಬೆಚ್ಚಿ ಬೀಳುವಂತಿದ್ದು, ಈ ಪ್ರಕರಣದ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ ವಿಫಲಾಗಿದೆ ಎಂದು ವಿಶ್ವ ಹಿಂದೂ ಪರಿಷದ್ ...
Read moreDetailsಮಂಗಳೂರು: ಸುಹಾಸ್ ಶೆಟ್ಟಿ(Suhas Shetty) ಕೊಲೆ ಪ್ರಕರಣದಲ್ಲಿ ಮುಸ್ಲಿಂ ಸಮುದಾಯದ ಹೆಡ್ ಕಾನ್ಸ್‌ಟೇಬಲ್ ಭಾಗಿಯಾಗಿದ್ದಾರೆಂದು ಆರೋಪಿಸಿ, ಪೋಸ್ಟ್ ಹಾಕಿದ್ದ ಇಬ್ಬರು ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.