ಲೂಡೋ ಆಡುವಾಗ ಕಾಯಿನ್ ನುಂಗಿ ಬಾಲಕಿ ಸಾವು!
ಮಂಗಳೂರು: ಲೂಡೋ ಬೋರ್ಡ್‍ನ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ನಡೆದಿದೆ.ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ, ರಾಜೇಶ್ವರಿ ...
Read moreDetailsಮಂಗಳೂರು: ಲೂಡೋ ಬೋರ್ಡ್‍ನ ಪ್ಲಾಸ್ಟಿಕ್ ಕಾಯಿನ್ ನುಂಗಿ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ನಡೆದಿದೆ.ಕೇರಳದ ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್ ಗಟ್ಟಿ, ರಾಜೇಶ್ವರಿ ...
Read moreDetailsಮಂಗಳೂರು: ಜೇನುಕೃಷಿ ಕಲಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಉಪ್ಪಿನಂಗಡಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಮೂಲದ ಅಪ್ರಾಪ್ತ ಬಾಲಕಿಯನ್ನು ಜೇನುಕೃಷಿ ...
Read moreDetailsಮಂಗಳೂರು: ಉದ್ಯಮಿಗಳಿಗೆ ಸಾಲ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಂಚಕ ರೋಷನ್ ಸಲ್ಡಾನ 2.85 ಕೋಟಿ ರೂ. ಮೌಲ್ಯದ ಆಸ್ತಿ ಇ.ಡಿ ಅಧಿಕಾರಿಗಳು ತಾತ್ಕಾಲಿಕ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ...
Read moreDetailsಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಧರ್ಮಸ್ಥಳ ಬುರುಡೆ ಷಡ್ಯಂತ್ರ ಪ್ರಕರಣದಲ್ಲಿ ಎಸ್ಐಟಿ ಮತ್ತೊಂದು ಪ್ರಮುಖ ಹೆಜ್ಜೆ ಇಟ್ಟಿದೆ. ಈ ಪ್ರಕರಣದ ಕುರಿತು ವಿಚಾರಣೆಗಾಗಿ ಮಹೇಶ್ ...
Read moreDetailsಮಂಗಳೂರು: ಅಪ್ರಾಪ್ತ ಬಾಲಕನಿಗೆ ದ್ವಿಚಕ್ರ ವಾಹನ ನೀಡಿದಕ್ಕಾಗಿ ಮಾರುತಿ ಕಂಬಾಲ್ ಎನ್ನುವ ವ್ಯಕ್ತಿಗೆ ನ್ಯಾಯಾಲಯವು 29,000 ರೂ. ದಂಡ ವಿಧಿಸಿದೆ.ಜೆಎಂಎಫ್‌ಸಿ 4 ನ್ಯಾಯಾಲಯದ ಪ್ರಭಾರ ನ್ಯಾಯಾಧೀಶೆ ಶಿಲ್ಪ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.