ಕೊನೆ ಕ್ಷಣದ ಹೈಡ್ರಾಮಾ ; ಮಂಕಾಳ ವೈದ್ಯ ಔಟ್, ಎಸ್.ಎಸ್ ಮಲ್ಲಿಕಾರ್ಜುನ್‌ಗೆ ಮಂತ್ರಿ ಪಟ್ಟ!
ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸಚಿವ ಸಂಪುಟ ಪುನಾರಚನೆ ಪ್ರಕ್ರಿಯೆಯು ತೀವ್ರ ಹೈಡ್ರಾಮಾಕ್ಕೆ ಸಾಕ್ಷಿಯಾಗಿದ್ದು, ಕೊನೆಯ ಕ್ಷಣದಲ್ಲಿ ಭಾರಿ ಟ್ವಿಸ್ಟ್ ಪಡೆದುಕೊಂಡಿದೆ. ದೆಹಲಿಯಿಂದ ಬಿಡುಗಡೆಯಾದ ಹೈಕಮಾಂಡ್‌ನ ಸಚಿವರ ...
Read moreDetails













