Viral video: ಟಾರ್ಗೆಟ್ ರೀಚ್ ಆಗದ ಉದ್ಯೋಗಿಗಳ ಕುತ್ತಿಗೆಗೆ ಬೆಲ್ಟ್ ಹಾಕಿ ನಾಯಿಯಂತೆ ನಡೆಸಿದ ಕಂಪನಿ!: ವಿಡಿಯೋ ವೈರಲ್
ಕೊಚ್ಚಿ: ಕೇರಳದ ಕೊಚ್ಚಿಯ ಖಾಸಗಿ ಮಾರ್ಕೆಟಿಂಗ್ ಕಂಪನಿಯೊಂದು ಟಾರ್ಗೆಟ್ ತಲುಪದ ಉದ್ಯೋಗಿಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿರುವ ವಿಡಿಯೋವೊಂದು ಬಹಿರಂಗಗೊಂಡಿದೆ. ಈ ವಿಡಿಯೋ(Viral video) ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ...
Read moreDetails