ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ.. ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ 4 ಬಸ್‌ಗಳು ಸುಟ್ಟು ಭಸ್ಮ!
ಬೆಂಗಳೂರು : ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಹಳೆ ಚಂದಾಪುರದಲ್ಲಿ ಪಾರ್ಕಿಂಗ್ ಲಾಟ್‌ನಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ. ಏಕಾಏಕಿ ಒಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ...
Read moreDetails












