ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಅಗ್ನಿ ದುರಂತ – ಧಗಧಗನೆ ಹೊತ್ತಿ ಉರಿದ ಬೋಗಿಗಳು!
ಸಿರ್ಹಿಂದ್ : ಪಂಜಾಬ್‌ನ ಅಮೃತಸರದಿಂದ ಸಹರ್ಸಾಗೆ ತೆರಳುತ್ತಿದ್ದ ಅಮೃತಸರ-ಸಹರ್ಸಾ ಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರೀ ಬೆಂಕಿ ದುರಂತ ಸಂಭವಿಸಿದ್ದು, ಮೂರು ಬೋಗಿಗಳು ಧಗಧಗನೆ ಹೊತ್ತಿ ಉರಿದ ಘಟನೆ ...
Read moreDetails